ಚಿಕ್ಕಮಗಳೂರು: ಜಿಲ್ಲೆಯಲ್ಲಿ ನಿನ್ನೆಯ ದಿನ 1,009 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ ಮತ್ತು ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾವಿರಕ್ಕೂ ಹೆಚ್ಚು ಸೋಂಕಿತರು ಪತ್ತೆ - ಚಿಕ್ಕಮಗಳೂರು ಕೋವಿಡ್ ಪ್ರಕರಣಗಳು
ದಿನೇ ದಿನೆ ಕೋವಿಡ್ ಸೋಂಕಿತರ ಪ್ರಮಾಣ ಏರುತ್ತಿದ್ದು, ಜನರಲ್ಲಿ ಆತಂಕ ಹೆಚ್ಚಿಸಿದೆ. ಜಿಲ್ಲೆಯಲ್ಲಿ ನಿನ್ನೆ ವರದಿಯಾಗಿರುವ ಕೋವಿಡ್ ಪ್ರಕರಣಗಳ ವರದಿ ಹೀಗಿದೆ.
ಚಿಕ್ಕಮಗಳೂರು ಕೋವಿಡ್ ಪ್ರಕರಣಗಳು
ಇದನ್ನೂ ಓದಿ:ಮಾರುಕಟ್ಟೆಗೆ ಬಂದಿದೆ ಪರಿಸರ ಸ್ನೇಹಿ ಮಾಸ್ಕ್: ಬಳಸಿದ ಬಳಿಕ ಮಣ್ಣಿಗೆ ಹಾಕಿದರೆ ಬೆಳೆಯುತ್ತೆ ಗಿಡ!
ಮೊನ್ನೆ 735 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಜಿಲ್ಲೆಯಲ್ಲಿ ಪ್ರತಿದಿನ ಕೊರೊನಾ ಪ್ರಕರಣಗಳ ಸಂಖ್ಯೆ ಏರುತ್ತಿದ್ದು, ಸಾರ್ವಜನಿಕರ ಕಳವಳ ಹೆಚ್ಚಿಸಿದೆ.