ಚಿಕ್ಕಮಗಳೂರು :ಸೈಕಲ್ ಹೊಡೆಯುತ್ತಿದ್ದ ವೇಳೆ 7ನೇ ತರಗತಿ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಎನ್ ಆರ್ ಪುರ ತಾಲೂಕಿನಲ್ಲಿ ಈ ಘಟನೆ ನಡೆದಿದೆ. ಮೃತನನ್ನ ಸೋಹನ್ ರಾಮ್ (12) ಎಂದು ಗುರುತಿಸಲಾಗಿದೆ. ಪ್ರತಿದಿನದಂತೆ ಎನ್. ಆರ್ ಪುರದ ಮೆಸ್ಕಾಂ ಕಚೇರಿ ಬಳಿ ಸೈಕಲ್ ಹೊಡೆಯುತ್ತಿದ್ದ ಯುವಕ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾನೆ.