ಚಿಕ್ಕಮಗಳೂರು: ಕೋವಿಡ್-19 ಸೋಂಕು ತಡೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಪರಿಹಾರ ನಿಧಿಗೆ 33.33 ಲಕ್ಷ ರೂ.ಗಳನ್ನ ಜಿಲ್ಲೆಯ ಕಡೂರು ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಹಾಗೂ ಸಾರ್ವಜನಿಕರು ಶಾಸಕರಿಗೆ ನೀಡಿದ್ದರು, ಆ ಹಣವನ್ನು ಡಿಡಿ ಮೂಲಕ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರಿಗೆ ಹಸ್ತಾಂತರಿಸಿದರು.
33.33 ಲಕ್ಷ ರೂ. ಮುಖ್ಯಮಂತ್ರಿ ಪರಿಹಾರ ನಿಧಿಗೆ - Chief Minister Relief Fund
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಹಾಗೂ ಸಾರ್ವಜನಿಕರಿಂದ ಸಂಗ್ರಹಿಸಿದ 33.33 ಲಕ್ಷ ರೂ. ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಲಾಯಿತು.
33.33 ಲಕ್ಷ ಮುಖ್ಯಮಂತ್ರಿ ಪರಿಹಾರ ನಿಧಿಗೆ
ಶಾಸಕ ಬೆಳ್ಳಿ ಪ್ರಕಾಶ್ ಅವರಿಗೆ ಕಡೂರು ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸೇರಿದಂತೆ, ಸುಮಾರು 32 ಜನರು ಧನ ಸಹಾಯ ಮಾಡಿದ್ದರು.