ಚಿಕ್ಕಮಗಳೂರು: ಜಿಲ್ಲೆಯಲ್ಲಿಂದು 69 ಜನರಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,181ಕ್ಕೆ ಏರಿಕೆಯಾಗಿದೆ.
ಗುಣಮುಖ:
12 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು ,ಈವರೆಗೂ ಜಿಲ್ಲೆಯಲ್ಲಿ ಒಟ್ಟು 1,335 ಚೇತರಿಕೆ ಕಂಡಿದ್ದಾರೆ.
ಚಿಕ್ಕಮಗಳೂರು: ಜಿಲ್ಲೆಯಲ್ಲಿಂದು 69 ಜನರಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,181ಕ್ಕೆ ಏರಿಕೆಯಾಗಿದೆ.
ಗುಣಮುಖ:
12 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು ,ಈವರೆಗೂ ಜಿಲ್ಲೆಯಲ್ಲಿ ಒಟ್ಟು 1,335 ಚೇತರಿಕೆ ಕಂಡಿದ್ದಾರೆ.
ಸೋಂಕಿತರ ತಾಲೂಕುವಾರು ವಿವರ:
ಚಿಕ್ಕಮಗಳೂರು ತಾಲೂಕು 33, ಕಡೂರು 18, ತರೀಕೆರೆ 17, ಎನ್.ಆರ್.ಪುರದಲ್ಲಿ ಒಬ್ಬ ಸೋಂಕಿತ ಪತ್ತೆಯಾಗಿದ್ದಾರೆ.
ಸಾವು, ಸಕ್ರಿಯ ಪ್ರಕರಣಗಳು:
ಇಂದು ನಾಲ್ವರು ಸಾವನ್ನಪ್ಪಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 47ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 799 ಸಕ್ರಿಯ ಪ್ರಕರಣಗಳಿವೆ.