ಕರ್ನಾಟಕ

karnataka

ಭದ್ರಾ ಹಿನ್ನೀರು ಪ್ರದೇಶದಲ್ಲಿ ಕಾಣಿಸಿಕೊಂಡ 15 ಅಡಿ ಉದ್ದದ ಕಾಳಿಂಗ ಸರ್ಪ !

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿಯ ಭದ್ರಾ ಹಿನ್ನೀರು ಪ್ರದೇಶದಲ್ಲಿ ರಸ್ತೆ ದಾಟುತ್ತಿದ್ದ 15 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪವೊಂದು ಸ್ಥಳೀಯರೊಬ್ಬರ ಕ್ಯಾಮೆರಾದಲ್ಲಿ ಸೆರೆಯಾಗಿದೆ.

By

Published : Jul 13, 2020, 6:31 PM IST

Published : Jul 13, 2020, 6:31 PM IST

A 15-foot-long Kalinga snake spotted in the Bhadra backwaters
ಭದ್ರಾ ಹಿನ್ನಿರಿನ ಭಾಗದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ

ಚಿಕ್ಕಮಗಳೂರು:ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿಯಲ್ಲಿರುವ ಭದ್ರಾ ಹಿನ್ನೀರು ಪ್ರದೇಶದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಕಾಣಿಸಿಕೊಂಡಿದೆ.

ಭದ್ರಾ ಹಿನ್ನಿರಿನ ಭಾಗದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ

ಭದ್ರಾ ಹಿನ್ನೀರು ಪ್ರದೇಶದಲ್ಲಿ ರಸ್ತೆ ದಾಟುತ್ತಿರುವಾಗ ಸ್ಥಳೀಯರೊಬ್ಬರ ಕ್ಯಾಮೆರಾದಲ್ಲಿ ಈ ಬೃಹತ್​ ಗಾತ್ರದ ಕಾಳಿಂಗ ಸರ್ಪ ಸೆರೆಯಾಗಿದೆ. 15 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.

ABOUT THE AUTHOR

...view details