ಕರ್ನಾಟಕ

karnataka

ETV Bharat / state

ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ - kannada news

ಸಾಲಬಾಧೆ ತಾಳಲಾರದೆ ಮನನೊಂದು ರೈತ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಲಿಂಗೇನಳ್ಳಿಯಲ್ಲಿ ನಡೆದಿದೆ.

ಸಾಲ ಭಾದೆ ತಾಳಲಾರದೆ ರೈತ ಆತ್ಮಹತ್ಯೆ

By

Published : Aug 5, 2019, 12:19 PM IST

ಚಿಕ್ಕಮಗಳೂರು: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಲಿಂಗೇನಹಳ್ಳಿಯ ನಡೆದಿದೆ.

ಮೋಹನ್ ಗೌಡ (30) ಆತ್ಮಹತ್ಯೆಗೆ ಶರಣಾಗಿರುವ ರೈತ. ಮೋಹನ್ ಗೌಡ ಬ್ಯಾಂಕ್ ಹಾಗೂ ಕೆಲವು ವ್ಯಕ್ತಿಗಳಿಂದ ಕೈ ಸಾಲ ಪಡೆದು ತನ್ನ ಮೂರು ಎಕರೆ ಜಮೀನಿನಲ್ಲಿ ಬೆಳೆ ಬೆಳೆದಿದ್ದ. ಆದರೆ ಬೆಳೆ ಕೈಕೊಟ್ಟು ಸಾಲ ತೀರಿಸಲಾಗದೆ ಸಮಸ್ಯೆಗೆ ಸಿಲುಕಿದ್ದ ಎನ್ನಲಾಗಿದೆ. ಈ ಹಿನ್ನೆಲೆ ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ.

ABOUT THE AUTHOR

...view details