ಕರ್ನಾಟಕ

karnataka

ETV Bharat / state

ತನಗೆ ತಗುಲಿದ ಸೋಂಕು ಕುಟುಂಬಸ್ಥರಿಗೂ ಬಂದೀತೆಂದು ಆತ್ಮಹತ್ಯೆ ಮಾಡಿಕೊಂಡ ನಿವೃತ್ತ ಉಪ ತಹಶೀಲ್ದಾರ್ - ಆತ್ಮಹತ್ಯೆಗೆ ಶರಣಾದ ನಿವೃತ್ತ ಉಪ ತಹಶೀಲ್ದಾರ್

ಸೋಮನಾಯಕ್ ಕಾರಿನಲ್ಲೇ ಕುಳಿತು ತಲೆಗೆ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ತರೀಕೆರೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ..

ಶೂಟ್​ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ನಿವೃತ್ತ ಉಪ ತಹಶೀಲ್ದಾರ್
ಶೂಟ್​ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ನಿವೃತ್ತ ಉಪ ತಹಶೀಲ್ದಾರ್

By

Published : May 10, 2021, 12:06 PM IST

ಚಿಕ್ಕಮಗಳೂರು : ತಮಗೆ ಕೊರೊನಾ ಸೋಂಕು ತಗುಲಿದೆ. ಅದು ತನ್ನ ಮನೆಯವರಿಗೆ ಹರಡುತ್ತದೆ ಎಂದುಕೊಂಡು ನಿವೃತ್ತ ಉಪ ತಹಶೀಲ್ದಾರ್‌ವೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಬೇಲೇನಹಳ್ಳಿ ತಾಂಡ್ಯದಲ್ಲಿ ನಡೆದಿದೆ.

ನಿವೃತ್ತ ಉಪ ತಹಶೀಲ್ದಾರ್ ಸೋಮನಾಯಕ್ ಮೃತರು. ಡೆತ್ ನೋಟ್ ಬರೆದಿಟ್ಟು ತೋಟದಲ್ಲಿ ಗನ್​ನಿಂದ ಶೂಟ್​ ಮಾಡಿಕೊಂಡು ಸೂಸೈಡ್ ಮಾಡಿಕೊಂಡಿದ್ದಾರೆ.

ಸೋಮನಾಯಕ್ ಕಾರಿನಲ್ಲೇ ಕುಳಿತು ತಲೆಗೆ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ತರೀಕೆರೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

For All Latest Updates

TAGGED:

ABOUT THE AUTHOR

...view details