ಚಿಕ್ಕಮಗಳೂರು:ಕಳೆದ ಕೆಲ ದಿನಗಳಿಂದ ಜಿಲ್ಲೆಯಲ್ಲಿ ಬಿಡುವು ನೀಡಿದ್ದ ಮಳೆ ಇಂದು ಮತ್ತೆ ಧಾರಕಾರವಾಗಿ ಸುರಿಯುತ್ತಿದೆ.
ಕಾಫಿನಾಡಲ್ಲಿ ಮತ್ತೆ ಮಳೆ.. ವಾಹನ ಸಂಚಾರ ಅಸ್ತವ್ಯಸ್ಥ
ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಜಿಲ್ಲೆಯಲ್ಲಿ ಬಿಡುವು ನೀಡಿದ್ದ ಮಳೆ ಇಂದು ಮತ್ತೆ ಧಾರಾಕಾರವಾಗಿ ಸುರಿಯುತ್ತಿದೆ.
ಕಾಫಿನಾಡಲ್ಲಿ ಮತ್ತೆ ಮಳೆ..ವಾಹನ ಸಂಚಾರ ಅಸ್ತವ್ಯಸ್ಥ
ಚಿಕ್ಕಮಗಳೂರು ನಗರ,ಮೂಡಿಗೆರೆ, ಕೊಟ್ಟಿಗೆಹಾರ, ಚಾರ್ಮಾಢಿ ಘಾಟಿ,ಬಣಕಲ್, ಬಾಳೂರು, ಕಳಸ, ಶೃಂಗೇರಿ, ಕೊಪ್ಪ ಭಾಗದಲ್ಲಿ ನಿರಂತರ ಮಳೆಯ ಕಾರಣ ವಾಹನ ಸಂಚಾರ ಅಸ್ತವ್ಯಸ್ಥವಾಗಿದೆ. ಕೇವಲ ಅರ್ಧ ಗಂಟೆಯಿಂದ ಸುರಿಯುತ್ತಿರುವ ಮಳೆಯಿಂದ ಮಲೆನಾಡಿನ ಹಲವಾರು ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯವಾಗಿದೆ.