ಕರ್ನಾಟಕ

karnataka

ETV Bharat / state

ಬೈಕ್​-ಬಸ್ ನಡುವೆ ಡಿಕ್ಕಿ: ಯುವಕ ಸಾವು - Bike -bus collision

ಯುವಕ ಮಿಥುನ್ (22) ಮೃತ ಬೈಕ್​​ ಸವಾರ. ಈತ ತರೀಕೆರೆ ತಾಲೂಕಿನಿಂದ ಚಿಕ್ಕಮಗಳೂರಿನ ಕಡೆಗೆ ಬೈಕ್​ನಲ್ಲಿ ಬರುತ್ತಿದ್ದಾಗ ಸಂತವೇರಿ ಘಾಟ್ ಬಳಿ ಖಾಸಗಿ ಬಸ್ ಹಾಗೂ ಬೈಕ್​ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ಯುವಕ
ಯುವಕ

By

Published : Feb 24, 2021, 4:40 PM IST

ಚಿಕ್ಕಮಗಳೂರು:ಬೈಕ್​ ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ತರೀಕೆರೆ ತಾಲೂಕಿನಲ್ಲಿ ನಡೆದಿದೆ.

ಯುವಕ ಮಿಥುನ್ (22) ಮೃತ ಬೈಕ್​​ ಸವಾರ. ಈತ ತರೀಕೆರೆ ತಾಲೂಕಿನಿಂದ ಚಿಕ್ಕಮಗಳೂರಿನ ಕಡೆಗೆ ಬೈಕ್​ನಲ್ಲಿ ಬರುತ್ತಿದ್ದಾಗ ಸಂತವೇರಿ ಘಾಟ್ ಬಳಿ ಖಾಸಗಿ ಬಸ್ ಹಾಗೂ ಬೈಕ್​ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ಯುವಕ ಸಾವು

ಯುವಕನ ಮೃತದೇಹವನ್ನು ಚಿಕ್ಕಮಗಳೂರಿನ ಜಿಲ್ಲಾಸ್ವತ್ರೆಗೆ ರವಾನೆ ಮಾಡಲಾಗಿದ್ದು, ಲಿಂಗದಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ABOUT THE AUTHOR

...view details