ಕರ್ನಾಟಕ

karnataka

ETV Bharat / state

ಒಂದೆಡೆ ಕೊರೊನಾ, ಮತ್ತೊಂದೆಡೆ ಪಕ್ಷಿಗಳ ಸಾವು: ಆತಂಕದಲ್ಲಿ ಜನ - birds death

ಕೊರೊನಾ ಭೀತಿ ನಡುವೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ವಿವಿಧ ಪ್ರಬೇಧಗಳ ಹಲವು ಪಕ್ಷಿಗಳು ರಸ್ತೆಯಲ್ಲಿ ಸಾವನ್ನಪ್ಪಿವೆ. ಇದರಿಂದ ಸ್ಥಳೀಯರು ಆತಂಕಗೊಂಡಿದ್ದಾರೆ.

birdes death
ಪಕ್ಷಿ

By

Published : Mar 27, 2020, 4:20 PM IST

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೊರೊನಾ ಭೀತಿ ನಡುವೆ ಮತ್ತೆ ಹಕ್ಕಿಜ್ವರದ ಭೀತಿ ಎದುರಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ವಿವಿಧ ಜಾತಿಯ ಪಕ್ಷಿಗಳು ರಸ್ತೆಯಲ್ಲಿ ಸಾವನ್ನಪ್ಪಿ ಬಿದ್ದಿದ್ದು, ಈ ಘಟನೆಯಿಂದ ಸ್ಥಳೀಯರಲ್ಲಿ ಆಂತಕ ಮೂಡಿದೆ.

ಸತ್ತು ಬಿದ್ದಿರುವ ಪಕ್ಷಿ

ಮೂಡಿಗೆರೆ ತಾಲೂಕಿನ ಬಾಳೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹಕ್ಕಿಜ್ವರ ಇರಬಹುದಾ ಎಂಬ ಶಂಕೆ ವ್ಯಕ್ತವಾಗುತ್ತಿದೆ. ಈ ರೀತಿ ಪಕ್ಷಿಗಳು ಸಾವನ್ನಪ್ಪುತ್ತಿದ್ದಂತೆಯೇ ಸ್ಥಳೀಯರು ಅರಣ್ಯ ಇಲಾಖೆಯ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ABOUT THE AUTHOR

...view details