ಚಿಕ್ಕಮಗಳೂರು:ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಫಿ ತೋಟಕ್ಕೆ ನುಗ್ಗಿ ಪಲ್ಟಿಯಾಗಿರುವ ಘಟನೆ ಜಿಲ್ಲೆಯಲ್ಲಿ ಸಂಭವಿಸಿದೆ.
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ಕಾಫಿ ತೋಟಕ್ಕೆ ನುಗ್ಗಿದ ಕಾರು ಪಲ್ಟಿ - ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಸುದ್ದಿ
ಚಾಲಕನ ನಿಯಂತ್ರಣ ತಪ್ಪಿದ ಕಾರ್ವೊಂದು ಕಾಫಿ ತೋಟಕ್ಕೆ ನುಗ್ಗಿ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
ಚಿಕ್ಕಮಗಳೂರು
ಜಾವಳಿಯಿಂದ ಮೂಡಿಗೆರೆ ಕಡೆಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಕಾರು ಚಾಲಕನಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕೂಡಲೇ ಸ್ಥಳೀಯರು ಚಾಲಕನನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ, ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ.
ಮೂಡಿಗೆರೆ ತಾಲೂಕಿನ ಬಾಳೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.