ಚಿಕ್ಕಮಗಳೂರು :ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ನೆರೆಯಿಂದಾಗಿ ಗುಡ್ಡ ಕುಸಿತ, ಭೂ ಕುಸಿತ, ರಸ್ತೆ ಕುಸಿತ, ಈ ರೀತಿಯ ಅವಘಡ ಸಂಭವಿಸ್ತಿವೆ. ಈ ಹಿನ್ನೆಲೆ ಚಾರ್ಮಾಡಿ ಘಾಟ್ ರಸ್ತೆ ಉಳಿಸಿ, ಅಭಿವೃದ್ಧಿ ಪಡಿಸಿ ಎಂದು ಕೊಟ್ಟಿಗೆ ಹಾರದ ಗೆಳೆಯರ ಬಳಗ ಅಭಿಯಾನ ಮಾಡುತ್ತಿದೆ.
ಕೊಟ್ಟಿಗೆ ಹಾರ ಗೆಳೆಯರ ಬಳಗದಿಂದ ಚಾರ್ಮಾಡಿ ಘಾಟ್ ರಸ್ತೆ ಉಳಿಸಿ ಅಭಿಯಾನ - ಚಿಕ್ಕಮಗಳೂರು
ಈ ಭಾಗದ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿದ್ದು, ವರ್ತಕರು ಅಭಿಯಾನಕ್ಕೆ ಬೆಂಬಲ ನೀಡಿದ್ದಾರೆ. ಕೊಟ್ಟಿಗೆ ಹಾರದಿಂದ ಚಾರ್ಮಾಡಿವರೆಗೂ ಪಾದಯಾತ್ರೆ ನಡೆಸಲಾಗುತ್ತಿದೆ. ಚಾರ್ಮಾಡಿ ಘಾಟ್ ರಸ್ತೆಯನ್ನು ಅಭಿವೃದ್ಧಿ ಪಡಿಸುವಂತೆ ಆಗ್ರಹಿಸಿದ್ದಾರೆ..
ಕೊಟ್ಟಿಗೆ ಹಾರ ಗೆಳೆಯರ ಬಳಗದಿಂದ ಚಾರ್ಮಾಡಿ ಘಾಟ್ ರಸ್ತೆ ಉಳಿಸಿ ಅಭಿಯಾನ
ಈ ಭಾಗದ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿದ್ದು, ವರ್ತಕರು ಅಭಿಯಾನಕ್ಕೆ ಬೆಂಬಲ ನೀಡಿದ್ದಾರೆ. ಕೊಟ್ಟಿಗೆ ಹಾರದಿಂದ ಚಾರ್ಮಾಡಿವರೆಗೂ ಪಾದಯಾತ್ರೆ ನಡೆಸಲಾಗುತ್ತಿದೆ. ಚಾರ್ಮಾಡಿ ಘಾಟ್ ರಸ್ತೆಯನ್ನು ಅಭಿವೃದ್ಧಿ ಪಡಿಸುವಂತೆ ಆಗ್ರಹಿಸಿದ್ದಾರೆ. ಚಾರ್ಮಾಡಿ ಘಾಟ್ ಚಿಕ್ಕಮಗಳೂರು-ದ.ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಪ್ರಮುಖ ರಸ್ತೆಯಾಗಿದೆ.