ಚಿಕ್ಕಮಗಳೂರು :ಕಸ್ತೂರಿ ರಂಗನ್ ವರದಿ ವಿರೋಧಿಸಿ ಜಿಲ್ಲೆಯ ಕೆಲ ಗ್ರಾಮದಲ್ಲಿ ಗ್ರಾಮ ಪಂಚಾಯತ್ ಚುನಾವಣೆ ಬಹಿಷ್ಕರಿಸಿ ನೂರಾರು ಜನರು ಪಂಜಿನ ಮೆರವಣಿಗೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಚಿಕ್ಕಮಗಳೂರು : ಕಸ್ತೂರಿ ರಂಗನ್ ವರದಿ ವಿರೋಧಿಸಿ ಗ್ರಾಮಸ್ಥರಿಂದ ಪಂಜಿನ ಮೆರವಣಿಗೆ - Chikmagalur Latest News Update
ಗ್ರಾಮ ಪಂಚಾಯತ್ ಚುನಾವಣೆ ಬಹಿಷ್ಕರಿಸಿ ಚಿಕ್ಕಮಗಳೂರು ತಾಲೂಕಿನ ಸಿರವಾಸೆ ಗ್ರಾಮದಲ್ಲಿ ನೂರಾರು ಜನರು ಪಂಜಿನ ಮೆರವಣಿಗೆ ನಡೆಸಿದ್ದಾರೆ..
![ಚಿಕ್ಕಮಗಳೂರು : ಕಸ್ತೂರಿ ರಂಗನ್ ವರದಿ ವಿರೋಧಿಸಿ ಗ್ರಾಮಸ್ಥರಿಂದ ಪಂಜಿನ ಮೆರವಣಿಗೆ Chikkamagaluru: torche procession by villagers opposing Kasturi Rangan report](https://etvbharatimages.akamaized.net/etvbharat/prod-images/768-512-9789057-154-9789057-1607305916958.jpg)
ಚಿಕ್ಕಮಗಳೂರು: ಕಸ್ತೂರಿ ರಂಗನ್ ವರದಿ ವಿರೋಧಿಸಿ ಗ್ರಾಮಸ್ಥರಿಂದ ಪಂಜಿನ ಮೆರವಣಿಗೆ
ಚಿಕ್ಕಮಗಳೂರು : ಕಸ್ತೂರಿ ರಂಗನ್ ವರದಿ ವಿರೋಧಿಸಿ ಗ್ರಾಮಸ್ಥರಿಂದ ಪಂಜಿನ ಮೆರವಣಿಗೆ
ಗ್ರಾಮ ಪಂಚಾಯತ್ ಚುನಾವಣೆ ಬಹಿಷ್ಕರಿಸಿ ಚಿಕ್ಕಮಗಳೂರು ತಾಲೂಕಿನ ಸಿರವಾಸೆ ಗ್ರಾಮದಲ್ಲಿ ನೂರಾರು ಜನರು ಪಂಜಿನ ಮೆರವಣಿಗೆ ನಡೆಸಿದ್ದಾರೆ.
ಪ್ರಮುಖವಾಗಿ ಗಾಳಿಗುಡ್ಡೆ, ಕಳವಾಸೆ, ಕೊಂಕಳಮನೆ, ಸಿದ್ದಾಪುರ ಗ್ರಾಮದ ನೂರಾರು ಗ್ರಾಮಸ್ಥರು ಈ ಪಂಜಿನ ಬರವಣಿಗೆಯಲ್ಲಿ ಭಾಗಿಯಾಗಿ ಕೂಡಲೇ ಕಸ್ತೂರಿರಂಗನ್ ವರದಿ ರದ್ದುಗೊಳಿಸಬೇಕು ಎಂದು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
Last Updated : Dec 7, 2020, 9:04 AM IST