ಚಿಕ್ಕಮಗಳೂರು: ಜಿಲ್ಲೆಯ ಶ್ರೀ ಗುರು ದತ್ತಾತ್ರೇಯ ಪೀಠದಲ್ಲಿ ಪಾದುಕೆಯ ದರ್ಶನಕ್ಕೆ ಜಿಲ್ಲಾಡಳಿತ ಅವಕಾಶ ಕಲ್ಪಿಸಿದೆ.
ಚಿಕ್ಕಮಗಳೂರು: ದತ್ತ ಪಾದುಕೆ ದರ್ಶನಕ್ಕೆ ಅವಕಾಶ - Darsatreya Swami Padukka Darshan
ರಾಜ್ಯಾದ್ಯಂತ ದೇವಾಲಯಗಳು ತೆರೆದಿರುವ ಹಿನ್ನೆಲೆ ಚಿಕ್ಕಮಗಳೂರಿನ ದತ್ತಾತ್ರೇಯ ಸ್ವಾಮಿ ಪಾದುಕೆಯ ದರ್ಶನಕ್ಕೆ ಜಿಲ್ಲಾಡಳಿತ ಅವಕಾಶ ಕಲ್ಪಿಸಿದೆ.
ಚಿಕ್ಕಮಗಳೂರಿನ ದತ್ತಾತ್ರೇಯ ಸ್ವಾಮಿ ಪಾದುಕೆಯ ದರ್ಶನಕ್ಕೆ ಅವಕಾಶ
ಎರಡೂವರೇ ತಿಂಗಳ ನಂತರ ದತ್ತಾತ್ರೇಯ ಸ್ವಾಮಿ ಪಾದುಕೆಯ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಟ್ಟಿದ್ದು, ಇಲ್ಲಿಗೆ ಬರುವ ಭಕ್ತರಿಗೆ ಮಾಸ್ಕ್ ಕಡ್ಡಾಯವಾಗಿ ಧರಿಸಿ ಸಾಮಾಜಿಕ ಅಂತರದೊಂದಿಗೆ ದರ್ಶನ ಪಡೆಯುವಂತೆ ಮನವಿ ಮಾಡಲಾಗಿದೆ.
ಗುಹೆಯ ಒಳ ಹೋಗಿ, ಹೊರ ಬರುವವರೆಗೂ ಮಾರ್ಕ್ ಮಾಡಲಾಗಿದ್ದು, ಪ್ರತಿಯೊಬ್ಬರಿಗೂ ಥರ್ಮಲ್ ಸ್ಕ್ಯಾನಿಂಗ್ ಹಾಗೂ ಸ್ಯಾನಿಟೈಸರ್ ಕಡ್ಡಾಯಗೊಳಿಸಲಾಗಿದೆ.