ಚಿಕ್ಕಮಗಳೂರು: ಬಾಳೆಹೊನ್ನೂರು ಬಳಿಯ ಜೇನುಗದ್ದೆ ಬಳಿ ಮುಖ್ಯಮಂತ್ರಿ ಬೆಂಗಾವಲು ವಾಹನ ಬ್ರೇಕ್ ಜಾಮ್ ಆಗಿ ಪಲ್ಟಿಯಾಗಿದೆ.
ಚಿಕ್ಕಮಗಳೂರಿನ ಜೇನುಗದ್ದೆ ಬಳಿ ಸಿಎಂ ಬೆಂಗಾವಲು ವಾಹನ ಪಲ್ಟಿ...! - CM escort overturned near Balehonnuru
ಮುಖ್ಯಮಂತ್ರಿ ಬೆಂಗಾವಲು ವಾಹನ ಬ್ರೇಕ್ ಜಾಮ್ ಆಗಿ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನ ಜೇನುಗದ್ದೆ ಬಳಿ ನಡೆದಿದೆ.
ಜೇನುಗದ್ದೆ ಬಳಿ ಸಿಎಂ ಬೆಂಗಾವಲು ವಾಹನ ಪಲ್ಟಿ
ಮಂಗಳೂರಿನಿಂದ ಕೆಲಸ ಮುಗಿಸಿ ಹಿಂದಿರುಗುತ್ತಿದ್ದ ಪೊಲೀಸ್ ಜೀಪ್ ಪಲ್ಟಿಯಾಗಿದ್ದು, ವಾಹನದಲ್ಲಿದ್ದ ಇಬ್ಬರು ಸಿಬ್ಬಂದಿಗೆ ಗಂಭೀರ ಗಾಯವಾಗಿದೆ. ಜೀಪ್ ಚಾಲಕ ಶರತ್ ಎಂಬಾತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.