ಚಿಕ್ಕಮಗಳೂರು:ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಕೆಲ ಭಾಗಗಳಲ್ಲಿ ಅಕಾಲಿಕ ಮಳೆಯಾಗುತ್ತಿದ್ದು ಅಪಾರ ಪ್ರಮಾಣವಾದ ಬೆಳೆಹಾನಿ ಉಂಟಾಗಿದೆ. ಗಬ್ಗಲ್ ಗ್ರಾಮದ ಎಂ.ಟಿ ಉಪೇಂದ್ರ ಎಂಬವರ ಕಾಫಿ ಬೆಳೆ ನೀರಿನಲ್ಲಿ ಕೊಚ್ಚಿ ಹೋಗಿದೆ. ಮೂಡಿಗೆರೆ ತಾಲೂಕಿನ ಮಾವಿನಕುಡಿಗೆ, ಕೂವೆ, ಹುಯಿಲುಮನೆ ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ.
ಚಿಕ್ಕಮಗಳೂರು: ಅಕಾಲಿಕ ಮಳೆಗೆ ಕೊಚ್ಚಿ ಹೋದ ಕಾಫಿ ಬೆಳೆ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಅಕಾಲಿಕ ಮಳೆಗೆ ಕೆಲವೆಡೆ ಕಣದಲ್ಲಿ ಒಣ ಹಾಕಿದ್ದ ಕಾಫಿ ಕೊಚ್ಚಿ ಹೋಗಿದೆ.
ಅಕಾಲಿಕ ಮಳೆಗೆ ಕೊಚ್ಚಿ ಹೋದ ಕಾಫಿ ಬೆಳೆ
Last Updated : Nov 28, 2022, 5:40 PM IST