ಕರ್ನಾಟಕ

karnataka

ETV Bharat / state

ಮಲೆನಾಡಲ್ಲಿ 3 ದಿನಗಳಿಂದ ಧಾರಾಕಾರ ಮಳೆ... ನದಿಗಳಿಗೆ ಜೀವಕಳೆ! - undefined

ಬಿಸಿಲಿನ ಬೇಗೆಗೆ ಬತ್ತಿ ಹೋಗಿದ್ದ ನದಿಗಳ ಒಡಲು ಮೈದುಂಬಿ ಹರಿಯುವಂತಾಗಿದೆ. ಮೂಡಿಗೆರೆ ತಾಲೂಕಿನಲ್ಲಿ ಬಿಟ್ಟು ಉಳಿದ ತಾಲೂಕುಗಳಲ್ಲಿ ಮಳೆ ಸುರಿಯುತ್ತಿದೆ.

ಮಳೆ

By

Published : Jun 14, 2019, 8:17 PM IST

ಚಿಕ್ಕಮಗಳೂರು:ಜಿಲ್ಲೆಯ ಮಲೆನಾಡು ಭಾಗದಲ್ಲಿ ಮೂರು ದಿನಗಳಿಂದ ಧಾರಾಕಾರ ಮಳೆ ಸುರಿದಿದ್ದು, ಭದ್ರಾ, ತುಂಗಾ, ಹೇಮಾವತಿ, ನೇತ್ರಾವತಿ ನದಿಗಳ ನೀರಿನ ಹರಿವಿನ ಪ್ರಮಾಣವೂ ಹೆಚ್ಚಳವಾಗಿದೆ.

ಮಳೆ

ಬಾಳೆಹೊನ್ನೂರು, ಹರಿಹರಪುರ, ಕಳಸ, ಕೊಪ್ಪ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಮೂರು ದಿನದಿಂದ ಮಳೆ ಸುರಿಯುತ್ತಿದೆ.

For All Latest Updates

TAGGED:

ABOUT THE AUTHOR

...view details