ಚಿಕ್ಕಮಗಳೂರು: ಜಿಲ್ಲೆಯಲ್ಲಿ ಒಂದೇ ದಿನ ಬರೋಬ್ಬರಿ 125 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 916 ಕ್ಕೆ ಏರಿಕೆಯಾಗಿದೆ.
ಚಿಕ್ಕಮಗಳೂರು ತಾಲೂಕಿನಲ್ಲಿ 86, ಕಡೂರು 17, ತರೀಕೆರೆ 14,ಕೊಪ್ಪ 01, ಮೂಡಿಗೆರೆ 03, ಎನ್.ಆರ್.ಪುರ ತಾಲೂಕಿನಲ್ಲಿ 03 ಜನರಲ್ಲಿ ಸೋಂಕು ಪತ್ತೆಯಾಗಿದೆ. ಇಂದು ಒಬ್ಬರು ಬಲಿಯಾಗಿದ್ದು, ಜಿಲ್ಲೆಯಲ್ಲಿ ಒಟ್ಟಾರೆ ಸಾವಿನ ಸಂಖ್ಯೆ 21 ತಲುಪಿದೆ.