ಚಿಕ್ಕಮಗಳೂರು: ಕಾಫಿನಾಡಿನಲ್ಲಿಂದು 11 ವಿದ್ಯಾರ್ಥಿಗಳು ಹಾಗೂ 7 ಶಿಕ್ಷಕರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ತಿಳಿಸಿದ್ದಾರೆ.
ಕಾಫಿನಾಡಿನಲ್ಲಿಂದು 11 ವಿದ್ಯಾರ್ಥಿಗಳು, 7 ಶಿಕ್ಷಕರಿಗೆ ಕೊರೊನಾ! - ಚಿಕ್ಕಮಗಳೂರು ಲೇಟೆಸ್ಟ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯಲ್ಲಿಂದು 11 ವಿದ್ಯಾರ್ಥಿಗಳು, 7 ಶಿಕ್ಷಕರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಹೀಗಾಗಿ ಜಿಲ್ಲೆಯಲ್ಲಿ ಕೊರೊನಾ ಆತಂಕ ಹೆಚ್ಚಾಗಿದೆ.
![ಕಾಫಿನಾಡಿನಲ್ಲಿಂದು 11 ವಿದ್ಯಾರ್ಥಿಗಳು, 7 ಶಿಕ್ಷಕರಿಗೆ ಕೊರೊನಾ! corona-p-ositive-for-11-students-and-7-teachers-in-chikkmagaluru](https://etvbharatimages.akamaized.net/etvbharat/prod-images/768-512-10138172-thumbnail-3x2-sow.jpg)
ಕಾಫಿನಾಡಿನಲ್ಲಿಂದು 11 ವಿದ್ಯಾರ್ಥಿಗಳು, 7 ಶಿಕ್ಷಕರಿಗೆ ಕೊರೊನಾ
ಕಾಫಿನಾಡಿನಲ್ಲಿಂದು 11 ವಿದ್ಯಾರ್ಥಿಗಳು, 7 ಶಿಕ್ಷಕರಿಗೆ ಕೊರೊನಾ
ಈವರೆಗೂ ಒಟ್ಟು 12 ಶಿಕ್ಷಕರು ಹಾಗೂ 15 ವಿದ್ಯಾರ್ಥಿಗಳಿಗೆ ಕೊರೊನಾ ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಕೊರೊನಾ ಆತಂಕ ಹೆಚ್ಚಾಗಿದೆ.
ಸೋಂಕಿತರ ಪ್ರಾಥಮಿಕ ಸಂಪರ್ಕದವರನ್ನು ಪತ್ತೆ ಹಚ್ಚಲಾಗುತ್ತಿದ್ದು, ಬಹುತೇಕ ಮಂದಿ ಎ ಗುಣಲಕ್ಷಣ ಹೊಂದಿರುವವರು ಇದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.