ಚಿಕ್ಕಮಗಳೂರು :ಜಿಲ್ಲೆಯಲ್ಲಿಂದು 117 ಜನರಿಗೆ ಕೊರೊನಾ ಸೋಂಕು ತಗುಲಿದೆ. ಸೋಂಕಿತರ ಸಂಖ್ಯೆ 7,880ಕ್ಕೆ ಏರಿಕೆಯಾಗಿದೆ.
ಚಿಕ್ಕಮಗಳೂರಿನಲ್ಲಿಂದು 117 ಮಂದಿಗೆ ಕೊರೊನಾ.. 279 ಜನ ಗುಣಮುಖ - Chikkamagaluru Corona infected
ಇಂದು ಓರ್ವ ಕೊರೊನಾಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 115ಕ್ಕೆ ಏರಿಕೆಯಾಗಿದೆ. ಸದ್ಯ 1,296 ಸಕ್ರಿಯ ಪ್ರಕರಣಗಳಿವೆ..
ಚಿಕ್ಕಮಗಳೂರಿನಲ್ಲಿಂದು 117 ಮಂದಿಗೆ ಕೊರೊನಾ..279 ಜನರು ಗುಣಮುಖ
ಇಂದು 279 ಜನರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ ಒಟ್ಟು 6,469 ಜನ ಗುಣಮುಖರಾಗಿ ಬಿಡುಗಡೆಯಾದಂತಾಗಿದೆ. ಇಂದು ಓರ್ವ ಕೊರೊನಾಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 115ಕ್ಕೆ ಏರಿಕೆಯಾಗಿದೆ. ಸದ್ಯ 1,296 ಸಕ್ರಿಯ ಪ್ರಕರಣಗಳಿವೆ.
ಚಿಕ್ಕಮಗಳೂರಿನ 33, ಕಡೂರು 23, ತರೀಕೆರೆ 43, ಕೊಪ್ಪ 10, ಮೂಡಿಗೆರೆ ತಾಲೂಕಿನ 8 ಮಂದಿಗೆ ಸೋಂಕು ದೃಢಪಟ್ಟಿದೆ.