ಚಿಕ್ಕಮಗಳೂರು: ಜಿಲ್ಲೆಯಲ್ಲಿಂದು 46 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 1,133ಕ್ಕೆ ಏರಿಕೆಯಾಗಿದೆ.
ಚಿಕ್ಕಮಗಳೂರಿನಲ್ಲಿಂದು 46 ಮಂದಿಗೆ ಕೊರೊನಾ..63 ಜನರು ಗುಣಮುಖ - Chikkamagaluru Corona Case
ಚಿಕ್ಕಮಗಳೂರು ಜಿಲ್ಲೆಯಲ್ಲಿಂದು 46 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 63 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಚಿಕ್ಕಮಗಳೂರಿನಲ್ಲಿಂದು 46 ಮಂದಿಗೆ ಕೊರೊನಾ..63 ಜನರು ಗುಣಮುಖ
ಇಂದು ಜಿಲ್ಲಾ ಕೋವಿಡ್-19 ಆಸ್ಪತ್ರೆಯಿಂದ 63 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೂ ಒಟ್ಟು 514 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಚಿಕ್ಕಮಗಳೂರು ತಾಲೂಕಿನಲ್ಲಿ 27, ಕಡೂರು 6, ತರೀಕೆರೆ 6, ಕೊಪ್ಪ 3, ಎನ್.ಆರ್.ಪುರ 1, ಶೃಂಗೇರಿ 2, ಅಜ್ಜಂಪುರದಲ್ಲಿ ಒಬ್ಬರು ಸೇರಿ 46 ಮಂದಿಗೆ ಸೋಂಕು ತಗುಲಿದೆ.
ಜಿಲ್ಲೆಯಲ್ಲಿ ಈವರೆಗೆ 22 ಮಂದಿ ಕೊರೊನಾಗೆ ಬಲಿಯಾಗಿದ್ದು, 597 ಸಕ್ರಿಯ ಪ್ರಕರಣಗಳಿವೆ.