ಕರ್ನಾಟಕ

karnataka

ETV Bharat / state

ವಿಧಾನ ಪರಿಷತ್​ ಸದಸ್ಯ ಬೋಜೇಗೌಡಗೂ ವಕ್ಕರಿಸಿದ ಮಹಾಮಾರಿ ಕೊರೊನಾ - Corona Positive for MLC Bhojegowda

ವಿಧಾನಪರಿಷತ್ ಸದಸ್ಯ ಎಸ್. ಎಲ್. ಬೋಜೇಗೌಡ ಅವರಿಗೂ ಕೊರೊನಾ ಸೋಂಕಿರುವುದು ದೃಢಪಟ್ಟಿದೆ.

Corona Positive for MLC Bhojegowda
ವಿಧಾನಪರಿಷತ್ ಸದಸ್ಯ ಎಸ್. ಎಲ್. ಬೋಜೇಗೌಡ

By

Published : Jul 8, 2020, 11:45 AM IST

ಚಿಕ್ಕಮಗಳೂರು: ಕೊರೊನಾ ಸೋಂಕು ಜನ ಸಾಮಾನ್ಯರಿಗೆ ಮಾತ್ರವಲ್ಲದೇ ಜನಪ್ರತಿನಿಧಿಗಳಿಗೂ ಕಾಡಲಾರಂಭಿಸಿದೆ. ವಿಧಾನ ಪರಿಷತ್​ ಸದಸ್ಯ ಎಸ್. ಎಲ್. ಬೋಜೇಗೌಡ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಕಳೆದ ಮೂರು ದಿನಗಳಿಂದ ವಿಧಾನಪರಿಷತ್ ಸದಸ್ಯ ಎಂ. ಕೆ. ಪ್ರಾಣೇಶ್​ಗೆ ಕೊರೊನಾ ಸೋಂಕು ದೃಢಪಟ್ಟಿರುವ ಬೆನ್ನೆಲ್ಲೇ, ಇಂದು ಮತ್ತೋರ್ವ ವಿಧಾನಪರಿಷತ್ ಸದಸ್ಯ ಎಸ್. ಎಲ್. ಬೋಜೇಗೌಡ ಅವರಿಗೆ ಕೊರೊನಾ ಸೋಂಕಿರುವುದು ಖಚಿತವಾಗಿದೆ.

ಚಿಕ್ಕಮಗಳೂರಿನ ಜನ ಪ್ರತಿನಿಧಿಗಳಿಗೂ ಬೆಂಬಿಡದೆ ಕೊರೊನಾ ಸೋಂಕು ಕಾಡುತ್ತಿದ್ದು, ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳ ಆತಂಕಕ್ಕೆ ಕಾರಣವಾಗಿದೆ.

ABOUT THE AUTHOR

...view details