ಚಿಕ್ಕಮಗಳೂರು: ಜಿಲ್ಲೆಯಲ್ಲಿಂದು ಇಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 94ಕ್ಕೆ ಏರಿಕೆಯಾಗಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿಂದು ಇಬ್ಬರಿಗೆ ಕೊರೊನಾ, ಓರ್ವ ಡಿಶ್ಚಾರ್ಜ್ - Chikkamagaluru news
ಜಿಲ್ಲೆಯಲ್ಲಿಂದು ಇಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಓರ್ವ ಸೋಂಕಿತ ಗುಣಮುಖನಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾನೆ..
ಚಿಕ್ಕಮಗಳೂರು ಜಿಲ್ಲೆಯಲ್ಲಿಂದು ಇಬ್ಬರಿಗೆ ಕೊರೊನಾ ಪಾಸಿಟಿವ್..ಓರ್ವ ಡಿಶ್ಚಾರ್ಜ್
ಮೂಡಿಗೆರೆ ತಾಲೂಕಿನ ವಿಧಾನ ಪರಿಷತ್ನ ಶಾಸಕ ಎಂ.ಕೆ.ಪ್ರಾಣೇಶ್ ಹಾಗೂ ಅವರ ಪತ್ನಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇಂದು ಓರ್ವ ಸೋಂಕಿತ ಗುಣಮುಖನಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾನೆ.
ಸೋಂಕಿತರು ವಾಸಿಸುತ್ತಿದ್ದ ಏರಿಯಾವನ್ನ ಸೀಲ್ಡೌನ್ ಮಾಡಲಾಗಿದ್ದು, ಇವರ ಪ್ರಾರ್ಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದವರ ಶೋಧ ಕಾರ್ಯ ಮಾಡಲಾಗುತ್ತಿದೆ.