ಚಿಕ್ಕಮಗಳೂರು:ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆದ್ದ ಕ್ಷೇತ್ರದ ಪ್ರತಿಯೊಬ್ಬ ಅಭ್ಯರ್ಥಿಯನ್ನು ಬಿಜೆಪಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸನ್ಮಾನಿಸಿದರು.
ಓದಿ: ದೇಶದ ಎಲ್ಲರಿಗೂ ಕೊರೊನಾ ಲಸಿಕೆ ಉಚಿತ: ಕೇಂದ್ರ ಸಚಿವ ಡಾ.ಹರ್ಷವರ್ಧನ್

ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ಚುನಾವಣೆಯಲ್ಲಿ ಗರಿಷ್ಠ ಪ್ರಮಾಣದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆದ್ದಿದ್ದು, ಅವರಿಗೆ ಗೌರವಿಸುವ ಸಲುವಾಗಿ ಈ ವಿಶೇಷ ಕಾರ್ಯಕ್ರಮವನ್ನು ಬಿಜೆಪಿ ಪಕ್ಷ ಹಮ್ಮಿಕೊಂಡಿದೆ. ಗೆದ್ದ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸಲಾಯಿತು.
ನಂತರ ಮಾತನಾಡಿದ ಸಿ.ಟಿ.ರವಿ, ಕ್ಷೇತ್ರದಲ್ಲಿ 20 ಗ್ರಾಮ ಪಂಚಾಯಿತಿಗೆ ಚುನಾವಣೆ ನಡೆದಿದೆ. ಅದರಲ್ಲಿ 17 ಗ್ರಾಪಂನಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಅತಿ ಹೆಚ್ಚಿನ ಪ್ರಮಾಣದಲ್ಲಿ ಗೆದ್ದು ಬಂದಿದ್ದಾರೆ. ಎಲ್ಲರೂ ನಮ್ಮವರೇ, ಎಲ್ಲರಿಗೂ ಸಹಕಾರ ನೀಡಿದರೆ ಕೆಲಸ ಮಾಡುತ್ತಾರೆ ಎಂದು ಹೇಳಿದರು.