ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಪೊಲೀಸ್ ಜಿಪ್ ಪಲ್ಟಿಯಾಗಿದೆ. ಸಿಪಿಐ ಸೇರಿದಂತೆ ಇತರ ಸಿಬ್ಬಂದಿ ಈ ಅವಘಡದಿಂದ ಪಾರಾಗಿದ್ದು, ಸಣ್ಣ ಪುಟ್ಟ ಗಾಯಗಳಾಗಿವೆ.
ಚಾಲಕನ ನಿಯಂತ್ರಣ ತಪ್ಪಿ ಪೊಲೀಸ್ ಜಿಪ್ ಪಲ್ಟಿ: ಸಿಪಿಐ ಅಪಾಯದಿಂದ ಪಾರು - chikkamagaLUru
ಚಾಲಕನ ನಿಯಂತ್ರಣ ತಪ್ಪಿ ಪೊಲೀಸ್ ಜಿಪ್ ಪಲ್ಟಿಯಾಗಿದ್ದು, ಸಿ ಪಿ ಐ ಸೇರಿದಂತೆ ಇತರ ಸಿಬ್ಬಂದಿಗಳು ಈ ಅವಘಡದಿಂದ ಪಾರಾಗಿ, ಸದ್ಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡಿಯುತ್ತಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಪೊಲೀಸ್ ಜಿಪ್ ಪಲ್ಟಿ:
ಚಿಕ್ಕಮಗಳೂರು ನಗರದ ಹೊರವಲಯದ ಮತ್ತವರ ಗ್ರಾಮದ ಬಳಿ ಈ ಅಪಘಾತ ನಡೆದಿದ್ದು, ಮೂಡಿಗೆರೆ ತಾಲೂಕಿನ ಸಿಪಿಐ ರಘು ಸೇರಿದಂತೆ ಇಬ್ಬರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.