ಚಿಕ್ಕಮಗಳೂರು: ಜಿಲ್ಲೆಯಲ್ಲಿ 1 ಗಂಟೆಗೂ ಹೆಚ್ಚು ಕಾಲ ಧಾರಾಕಾರವಾಗಿ ಮಳೆ ಸುರಿದಿದೆ. ಕೊಪ್ಪ, ಶೃಂಗೇರಿ, ಕಳಸ, ಬಾಳೆಹೊನ್ನೂರು ಸೇರಿದಂತೆ ಮೂಡಿಗೆರೆಯ ಸುತ್ತಮುತ್ತಲ ಪ್ರದೇಶದಲ್ಲಿ ಭಾರಿ ಮಳೆಯಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಧಾರಾಕಾರ ಮಳೆ
ಚಿಕ್ಕಮಗಳೂರು: ಜಿಲ್ಲೆಯಲ್ಲಿ 1 ಗಂಟೆಗೂ ಹೆಚ್ಚು ಕಾಲ ಧಾರಾಕಾರವಾಗಿ ಮಳೆ ಸುರಿದಿದೆ. ಕೊಪ್ಪ, ಶೃಂಗೇರಿ, ಕಳಸ, ಬಾಳೆಹೊನ್ನೂರು ಸೇರಿದಂತೆ ಮೂಡಿಗೆರೆಯ ಸುತ್ತಮುತ್ತಲ ಪ್ರದೇಶದಲ್ಲಿ ಭಾರಿ ಮಳೆಯಾಗಿದೆ.
ನಿರಂತರವಾಗಿ ಮಳೆ ಸುರಿದ ಹಿನ್ನೆಲೆಯಲ್ಲಿ ನಗರ ಪ್ರದೇಶದಲ್ಲಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದ್ದು, ವಾಹನ ಸವಾರರು ಪರದಾಡಿದ್ರು.
ಜಿಲ್ಲೆಯ ವಿವಿಧ ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವುದು ರೈತ ಮೊಗದಲ್ಲಿ ಮಂದಹಾಸ ಮೂಡಿಸಿದೆ.