ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಧಾರಾಕಾರ ಮಳೆ, ಜನಜೀವನ ಅಸ್ತವ್ಯಸ್ತ - ಚಿಕ್ಕಮಗಳೂರು ಮಳೆ

ಚಿಕ್ಕಮಗಳೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಇಂದು ಬೆಳಿಗ್ಗೆಯಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನಕ್ಕೆ ತೊಂದರೆಯಾಗಿದೆ.

Heavy rainfall in Chikkamagaluru
ಚಿಕ್ಕಮಗಳೂರಿನಲ್ಲಿ ವರುಣನ ಆರ್ಭಟ

By

Published : Oct 9, 2020, 2:15 PM IST

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಇಂದು ಬೆಳಿಗ್ಗೆಯಿಂದ ವರುಣನ ಆರ್ಭಟ ಜೋರಾಗಿದ್ದು, ಜೋರು ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಚಿಕ್ಕಮಗಳೂರಿನಲ್ಲಿ ವರುಣನ ಆರ್ಭಟ

ಜಿಲ್ಲೆಯ ಮೂಡಿಗೆರೆ, ಕೊಟ್ಟಿಗೆಹಾರ, ಬಾಳೂರು, ಮಧುಗುಂಡಿ, ಚಾರ್ಮಾಡಿ ಘಾಟ್, ಕಳಸ, ಶೃಂಗೇರಿ, ಸೇರಿದಂತೆ ಇನ್ನಿತರ ಭಾಗಗಳಲ್ಲಿಯೂ ಮಳೆ ಜೋರಾಗಿದ್ದು, ರಸ್ತೆ ಸಂಚಾರ ಸೇರಿದಂತೆ ವಿದ್ಯುತ್​ ಪೂರೈಕೆಯಲ್ಲಿಯೂ ವ್ಯತ್ಯಯ ಉಂಟಾಗಿದೆ.

ABOUT THE AUTHOR

...view details