ಚಿಕ್ಕಮಗಳೂರು:ದಿನೇದಿನೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ, ಜಿಲ್ಲೆಯಲ್ಲಿರುವ ಹೋಂ ಸ್ಟೇ ಹಾಗೂ ರೆಸಾರ್ಟ್ಗಳನ್ನ ಮಾಲೀಕರು ಸ್ವಯಂ ಪ್ರೇರಿತವಾಗಿ ಬಂದ್ ಮಾಡಲು ನಿರ್ಧರಿಸಿದ್ದಾರೆ.
ಕೊರೊನಾ ಆತಂಕ: ಜುಲೈ 31ರ ವರೆಗೆ ಚಿಕ್ಕಮಗಳೂರಿನ ಹೋಂ ಸ್ಟೇ, ರೆಸಾರ್ಟ್ಗಳು ಬಂದ್ - Chikkmagalur latest news
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ, ಜುಲೈ 31ರ ವರೆಗೆ ಎಲ್ಲಾ ಹೋಂ ಸ್ಟೇ ಹಾಗೂ ರೆಸಾರ್ಟ್ಗಳನ್ನ ಮಾಲೀಕರು ಸ್ವಯಂ ಪ್ರೇರಿತವಾಗಿ ಬಂದ್ ಮಾಡಲು ನಿರ್ಧರಿಸಿದ್ದಾರೆ.
ಕೊರೊನಾ ಆತಂಕ: ಜುಲೈ 31ರ ವರೆಗೆ ಚಿಕ್ಕಮಗಳೂರಿನ ಹೋಂ ಸ್ಟೇ, ರೆಸಾರ್ಟ್ಗಳು ಬಂದ್
ಇತ್ತೀಚಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ, ಜುಲೈ 31ರ ವರೆಗೆ ಎಲ್ಲಾ ಹೋಂ ಸ್ಟೇ ಹಾಗೂ ರೆಸಾರ್ಟ್ಗಳು ಬಂದ್ ಮಾಡಲು ಅಸೋಸಿಯೇಷನ್ನಲ್ಲಿ ತೀರ್ಮಾನ ಮಾಡಲಾಗಿದೆ.
ಕೊರೊನಾ ಲಾಕ್ಡೌನ್ ಮುಗಿಯುತ್ತಿದ್ದಂತೆ ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ದಂಡು ಹರಿದುಬರುತ್ತಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.