ಕರ್ನಾಟಕ

karnataka

ETV Bharat / state

ಜನತಾ ಕರ್ಫ್ಯೂ ಹಿನ್ನೆಲೆ ಹೊರನಾಡು ಅನ್ನಪೂರ್ಣೇಶ್ವರಿ ದರ್ಶನ ಸ್ಥಗಿತ - ಭೀಮೇಶ್ವರ ಜೋಶಿ ಮನವಿ

ಕೊರೊನಾ ವೈರಸ್ ವಿರುದ್ಧ ಹೋರಾಟಕ್ಕೆ ದೇವಸ್ಥಾನದ ಆಡಳಿತ ಮಂಡಳಿಯೂ ಸಾಥ್ ನೀಡಿದ್ದು, ಇಂದು ದೇವಸ್ಥಾನಕ್ಕೆ ಬರುವ ಭಕ್ತರಿಗೆ ಅನ್ನಪೂರ್ಣೇಶ್ವರಿ ದರ್ಶನವನ್ನು ಮುಂದೂಡಲು ಮನವಿ ಮಾಡಲಾಗಿದೆ ಎಂದು ಭೀಮೇಶ್ವರ ಜೋಶಿ ತಿಳಿಸಿದ್ದಾರೆ.

Bhimeshwara joshi
ಭೀಮೇಶ್ವರ ಜೋಶಿ

By

Published : Mar 22, 2020, 5:40 AM IST

ಚಿಕ್ಕಮಗಳೂರು:ಕೊರೊನಾ ವೈರಸ್ ತಡೆಗಟ್ಟಲು ಪ್ರಧಾನಿ ಮೋದಿ ಜನತಾ ಕರ್ಫ್ಯೂಗೆ ಕರೆ ಕೊಟ್ಟಿರುವ ಹಿನ್ನಲೆಯಲ್ಲಿ ಕರ್ನಾಟಕದ ಸುಪ್ರಸಿದ್ಧ ಹೊರನಾಡು ದೇವಾಲಯ ಇಂದು ಬಂದ್ ಆಗಲಿದೆ ಎಂದು ಕ್ಷೇತ್ರದ ಧರ್ಮಕರ್ತ ಭೀಮೇಶ್ವರ ಜೋಶಿ ತಿಳಿಸಿದ್ದಾರೆ.

ಪತ್ರಿಕಾ ಹೇಳಿಕೆ

ಕೊರೊನಾ ವೈರಸ್ ವಿರುದ್ಧ ಹೋರಾಟಕ್ಕೆ ದೇವಸ್ಥಾನದ ಆಡಳಿತ ಮಂಡಳಿಯೂ ಸಾಥ್ ನೀಡಿದ್ದು, ದೇವಸ್ಥಾನಕ್ಕೆ ಬರುವ ಭಕ್ತರಿಗೆ ಅನ್ನಪೂರ್ಣೇಶ್ವರಿ ದರ್ಶನವನ್ನು ಮುಂದೂಡಲು ಮನವಿ ಮಾಡಲಾಗಿದೆ ಎಂದರು.

ಭೀಮೇಶ್ವರ ಜೋಶಿ

ಆದರೆ ಕ್ಷೇತ್ರದಲ್ಲಿ ನಿರಂತರ ಪೂಜೆ, ಹೋಮ-ಹವನ ನಡೆಯಲಿದ್ದು, ವೈರಸ್ ಕ್ಷೀಣಿಸಲು ದೇವರಲ್ಲಿ ವಿಶೇಷ ಪೂಜೆ, ಹಾಗೂ ಪ್ರಾರ್ಥನೆ ಮಾಡಲಾಗುವುದು ಎಂದಿದ್ದಾರೆ.

ABOUT THE AUTHOR

...view details