ಕರ್ನಾಟಕ

karnataka

ETV Bharat / state

ವೇದಿಕೆಯಲ್ಲೇ ನಿದ್ದೆಗೆ ಜಾರಿದ ಸಿದ್ದರಾಮಯ್ಯ! - ಇಂದಿರಾ ಗಾಂಧಿ ಅವರ 103ನೇ ಜನ್ಮ ದಿನಾಚರಣೆ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಂಗ್ರೆಸ್​​ ಪಕ್ಷದ ವತಿಯಿಂದ ಇಂದಿರಾ ಗಾಂಧಿ ಅವರ 103ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ವೇದಿಕೆಯಲ್ಲಿಯೇ ಮಾಜಿ ಸಿಎಂ ಸಿದ್ದರಾಮಯ್ಯ ನಿದ್ದೆಗೆ ಜಾರಿದ್ರು.

ನಿದ್ದೆಗೆ ಜಾರಿದ ಸಿದ್ದು

By

Published : Nov 19, 2019, 6:43 PM IST

Updated : Nov 19, 2019, 6:59 PM IST

ಚಿಕ್ಕಮಗಳೂರು:ಇಂದಿರಾ ಗಾಂಧಿ ಅವರ 103ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ನಿದ್ದೆಗೆ ಜಾರಿದ್ರು.

ಜಿಲ್ಲೆಯಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಹಾಗೂ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಆಯೋಜಿಸಲಾಗಿತ್ತು.

ನಿದ್ದೆಗೆ ಜಾರಿದ ಸಿದ್ದು

ಈ ಕಾರ್ಯಕ್ರಮಕ್ಕೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆದ ವಾಹನದ ಮೂಲಕ ರಸ್ತೆಯುದ್ದಕ್ಕೂ ಮೆರವಣಿಗೆ ಮಾಡಿ, ಒಕ್ಕಲಿಗರ ಸಭಾಭವನಕ್ಕೆ ಆಗಮಿಸಿದರು. ಕಾರ್ಯಕ್ರಮ ಪ್ರಾರಂಭವಾದ ಸ್ವಲ್ವ ಸಮಯದಲ್ಲಿಯೇ ವೇದಿಕೆ ಮೇಲೆ ಸಿದ್ದರಾಮಯ್ಯ ನಿದ್ದೆಗೆ ಜಾರಿದ್ರು.

ಮಾಜಿ ಸಚಿವ ಡಿ.ಕೆ.ಶಿವಕುಮಾರ್​ ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ ಮಾಡುವ ವೇಳೆ ನಿದ್ದೆಗೆ ಜಾರಿದರು. ಇಂದಿರಾ ಗಾಂಧಿ ಅವರ ಪುಸ್ತಕ ಓದುತ್ತಿದ್ದಂತೆಯೇ ಸಿದ್ದರಾಮಯ್ಯ ನಿದ್ದೆಗೆ ಜಾರಿದ್ರು.

Last Updated : Nov 19, 2019, 6:59 PM IST

ABOUT THE AUTHOR

...view details