ಚಿಕ್ಕಮಗಳೂರು: ಹೃದಯಾಘಾತದಿಂದ ಕೆಎಸ್ಆರ್ಟಿಸಿ ಬಸ್ ಚಾಲಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಹೃದಯಾಘಾತವಾಗಿ ಕೆಎಸ್ಆರ್ಟಿಸಿ ಬಸ್ ಚಾಲಕ ಸಾವು - ಜಮೀಲ್ ಕೆಎಸ್ಆರ್ಟಿಸಿ ಬಸ್ ಚಾಲಕ
ಹೃದಯಾಘಾತವಾಗಿ ಕೆಎಸ್ಆರ್ಟಿಸಿ ಬಸ್ ಚಾಲಕನೋರ್ವ ಸಾವನ್ನಪ್ಪಿದ್ದಾನೆ. ಜಮೀಲ್ (48) ಮೃತ ದುರ್ದೈವಿ. ಚಿಕ್ಕಮಗಳೂರು ಕೆಎಸ್ಆರ್ಟಿಸಿ ಡಿಪೋಗೆ ಆಗಮಿಸಿದ ವೇಳೆ ಈ ದುರಂತ ನಡೆದಿದೆ.
ಜಮೀಲ್ ಕೆಎಸ್ಆರ್ಟಿಸಿ ಬಸ್ ಚಾಲಕ
ಜಮೀಲ್ (48) ಮೃತ ದುರ್ದೈವಿ. ಚಿಕ್ಕಮಗಳೂರು ಕೆಎಸ್ಆರ್ಟಿಸಿ ಡಿಪೋಗೆ ಆಗಮಿಸಿದ ವೇಳೆ ಈ ದುರಂತ ನಡೆದಿದೆ. ಕರ್ತವ್ಯಕ್ಕೆ ಹಾಜರಾಗಿದ್ದ ವೇಳೆ ತೀವ್ರ ಹೃದಯಾಘಾತದಿಂದ ಚಾಲಕ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
ಜಮೀಲ್ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದ ನಿವಾಸಿಯಾಗಿದ್ದಾನೆ. ಕಳೆದ 16 ವರ್ಷಗಳಿಂದ ಕೆಎಸ್ಆರ್ಟಿಸಿ ಬಸ್ನಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ. ನಾಲ್ಕು ದಿನಗಳ ಕಾಲ ನಡೆದ ಸಾರಿಗೆ ನೌಕರರ ಮುಷ್ಕರದಲ್ಲಿಯೂ ಭಾಗವಹಿಸಿದ್ದ.