ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರು: ಗಾಂಜಾ ಮಾರುತ್ತಿದ್ದ ವ್ಯಕ್ತಿ ಬಂಧನ - ಚಿಕ್ಕಮಗಳೂರಿನ ಬಸವನಹಳ್ಳಿ ಪೊಲೀಸ್ ಠಾಣೆ

ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು, 60 ಗ್ರಾಂ ಮಾದಕ ದ್ರವ್ಯವನ್ನು ವಶಪಡಿಸಿಕೊಂಡಿದ್ದಾರೆ.

ede
ಗಾಂಜಾ ಮಾರುತ್ತಿದ್ದ ಆರೋಪಿ ಬಂಧನ

By

Published : Jul 21, 2020, 3:56 PM IST

ಚಿಕ್ಕಮಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಅಡ್ಡೆ ಮೇಲೆ ನಗರ ಪೊಲೀಸರು ದಾಳಿ ಮಾಡಿ ಬೈಕ್​ ಸಮೇತ ಒಬ್ಬ ಆರೋಪಿಯನ್ನು ಅರೆಸ್ಟ್‌ ಮಾಡಿದ್ದಾರೆ.

ತಿಲಕ್ ಪಾರ್ಕ್ ಬಳಿ ಮೊಹಿನುದ್ದೀನ್ ಎಂಬಾತ ಈ ಕೃತ್ಯದಲ್ಲಿ ಭಾಗಿಯಾಗಿದ್ದು ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಪೊಲೀಸರು ಶೋಧ ನಡೆಸಿದ್ದರು.

ಆರೋಪಿ ಬಳಿಯಿದ್ದ 60 ಗ್ರಾಂ ಒಣ ಗಾಂಜಾ ಸೊಪ್ಪನ್ನು ಜಪ್ತಿ ಮಾಡಿದ್ದು, ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details