ಕರ್ನಾಟಕ

karnataka

ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡ್ತಿದ್ದವರಿಗೆ ಲಾಠಿ ಏಟು..

By

Published : Apr 2, 2020, 10:35 AM IST

ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡುತ್ತಿದ್ದವರಿಗೆ ಪೊಲೀಸರು ಲಾಠಿ ಏಟು ನೀಡಿದ ವಿಡಿಯೋವೊಂದು ವೈರಲ್​ ಆಗಿದೆ.

Mass prayer in the mosque at chikkamagaluru
ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡುತ್ತಿದ್ದವರಿಗೆ ಲಾಠಿ ಏಟುಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡುತ್ತಿದ್ದವರಿಗೆ ಲಾಠಿ ಏಟು

ಚಿಕ್ಕಮಗಳೂರು: ಕೊರೊನಾ ವೈರಸ್ ಭೀತಿಯಿಂದಾಗಿ ಭಾರತ ಲಾಕ್‌ಡೌನ್‌ ಆಗಿದೆ. ಆದರೆ, ಈ ನಿಯಮ ಉಲ್ಲಂಘಿಸಿ ಕೆಲವರು ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡುತ್ತಿದ್ದ ವೇಳೆ ಪೊಲೀಸರು ಲಾಠಿ ಏಟು ಕೊಟ್ಟ ವಿಡಿಯೋವೊಂದು ವೈರಲ್​ ಆಗಿದೆ.

ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡುತ್ತಿದ್ದವರಿಗೆ ಲಾಠಿ ರುಚಿ..

ಜಿಲ್ಲೆಯ ಕಡೂರಿನ ಕೋಟೆ ಬಡಾವಣೆಯಲ್ಲಿ ಲಾಕ್​ಡೌನ್ ವೇಳೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದಂತೆ ಜಿಲ್ಲಾಡಳಿತ ಸೂಚಿಸಿತ್ತು. ಆದರೆ, ಆ ಸೂಚನೆಗೂ ಬಗ್ಗದವರಿಗೆ ಪೊಲೀಸರ ಲಾಠಿ ರುಚಿ ತೋರಿಸಿದ್ದಾರೆ. ಮತ್ತೆ ಈ ರೀತಿ ಮಾಡದಂತೆ ಕಡೂರು ಪೊಲೀಸರು ಎಚ್ಚರಿಕೆ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

For All Latest Updates

ABOUT THE AUTHOR

...view details