ಕರ್ನಾಟಕ

karnataka

ETV Bharat / state

ಪೆಟ್ರೋಲ್ ಟ್ಯಾಂಕರ್ ಸೇತುವೆಗೆ ಡಿಕ್ಕಿ ಹೊಡೆದು ಪಲ್ಟಿ- ಚಾಲಕ ಸ್ಥಳದಲ್ಲೇ ದುರ್ಮರಣ - undefined

ಪೆಟ್ರೋಲ್ ಟ್ಯಾಂಕರ್ ಸೇತುವೆಗೆ ಡಿಕ್ಕಿ ಹೊಡೆದು, ಲಾರಿ ಪಲ್ಟಿಯಾದ ಪರಿಣಾಮ ಟ್ಯಾಂಕರ್‌ನ ಚಾಲಕ ಸ್ಥಳದಲ್ಲೇ ಸಾವನ್ನಪಿದ್ದಾನೆ.

ಪೆಟ್ರೋಲ್ ಟ್ಯಾಂಕರ್ ಪಲ್ಟಿ

By

Published : Apr 20, 2019, 2:14 PM IST

ಚಿಕ್ಕಮಗಳೂರು : ಪೆಟ್ರೋಲ್ ಟ್ಯಾಂಕರ್ ಸೇತುವೆಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಸ್ಥಳದಲ್ಲಿ ಚಾಲಕ ದುರ್ಮರಣಕ್ಕೀಡಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಸಮೀಪ ದೋಗೆಹಳ್ಳಿ ಬಳಿ ಈ ಘಟನೆ ನಡೆದಿದ್ದು, ಪೆಟ್ರೋಲ್ ಟ್ಯಾಂಕರ್ ಖಾಲಿ ಇದ್ದ ಪರಿಣಾಮ ಭಾರಿ ಅನಾಹುತ ತಪ್ಪಿದ್ದಂತಾಗಿದೆ. ದಾವಣಗೆರೆಯಿಂದ ಬೀರೂರಿಗೆ ಆಗಮಿಸುವಾಗ ಈ ಘಟನೆ ಜರುಗಿದ್ದು ಬೀರೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

For All Latest Updates

TAGGED:

ABOUT THE AUTHOR

...view details