ಚಿಕ್ಕಮಗಳೂರು: ಜಿಲ್ಲೆಯ ಹಲವೆಡೆ ಮಳೆಯ ಆರ್ಭಟ ಮುಂದುವರೆದಿದ್ದು, ನಾನಾ ಅವಾಂತರಗಳು ಸೃಷ್ಟಿಯಾಗಿವೆ.
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮಳೆಯ ಆರ್ಭಟ: ಇಬ್ಬರ ಸಾವು - Chikmagalur
ಚಿಕ್ಕಮಗಳೂರು ಮಲೆನಾಡು ಭಾಗದಲ್ಲಿ ಭೂಕುಸಿತ, ರಸ್ತೆ ಕುಸಿತ ಹಾಗೂ ಸೇತುವೆಗಳು ಮುಳುಗಡೆಯಾಗಿರುವ ವರದಿ ಲಭ್ಯವಾಗಿದ್ದು, ಜಿಲ್ಲೆಯಲ್ಲಿ ಈ ದಿನ ಇಬ್ಬರು ಮಹಾಮಳೆಗೆ ಸಾವನ್ನಪ್ಪಿದ್ದಾರೆ.
ಚಿಕ್ಕಮಗಳೂರು
ಮಲೆನಾಡು ಭಾಗದಲ್ಲಿ ಭೂಕುಸಿತ, ರಸ್ತೆ ಕುಸಿತ ಹಾಗೂ ಸೇತುವೆಗಳು ಮುಳುಗಡೆಯಾಗಿರುವ ವರದಿ ಲಭ್ಯವಾಗಿದ್ದು, ಜಿಲ್ಲೆಯಲ್ಲಿ ಈ ದಿನ ಇಬ್ಬರು ಮಹಾಮಳೆಗೆ ಸಾವನ್ನಪ್ಪಿದ್ದಾರೆ. ಈ ಕುರಿತು ಜಿಲ್ಲೆಯಲ್ಲಿ ನಡೆದಂತಹ ಈ ದಿನದ ಘಟನೆಗಳ ಕುರಿತು ನೀಡಿದ ಒಂದು ಪ್ರತ್ಯಕ್ಷ ವರದಿ ಇಲ್ಲಿದೆ ನೋಡಿ.