ಚಿಕ್ಕಮಗಳೂರು : ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುತ್ತಿರುವ ಹಿನ್ನೆಲೆ ಜಿಲ್ಲೆಯ ಎನ್‌ಆರ್‌ಪುರ ತಾಲೂಕಿನ ಬಾಳೆಹೊನ್ನೂರು ಶ್ರೀ ರಂಭಾಪುರಿ ಪೀಠದ ಮಣ್ಣನ್ನು ಹಸ್ತಾಂತರ ಮಾಡಲಾಯಿತು.
ರಾಮಮಂದಿರ ನಿರ್ಮಾಣಕ್ಕೆ ರಂಭಾಪುರಿ ಪೀಠದ ಮಣ್ಣು ಹಸ್ತಾಂತರ - ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರು ಶ್ರೀ ರಂಭಾಪುರಿ ಪೀಠ
ರಂಭಾಪುರಿ ಪೀಠದ ಡಾ. ವೀರ ಸೋಮೇಶ್ವರ ಜಗದ್ಗುರುಗಳು ಮಠದ ಮಣ್ಣನ್ನು ಹಸ್ತಾಂತರ ಮಾಡಿ, ರಾಮಮಂದಿರ ನಿರ್ಮಾಣಕ್ಕೆ ಶುಭ ಹಾರೈಸಿದರು..

ಶ್ರೀ ರಂಭಾಪುರೀ
ರಂಭಾಪುರಿ ಪೀಠದ ಡಾ. ವೀರ ಸೋಮೇಶ್ವರ ಜಗದ್ಗುರುಗಳು ಮಠದ ಮಣ್ಣನ್ನು ಹಸ್ತಾಂತರ ಮಾಡಿ, ರಾಮಮಂದಿರ ನಿರ್ಮಾಣಕ್ಕೆ ಶುಭ ಹಾರೈಸಿದರು. ಅಗಸ್ಟ್ 5ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಚಾಲನೆ ದೊರೆಯಲಿದೆ.
ಈ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಪದಾಧಿಕಾರಿಗಳಿಗೆ ಮಣ್ಣು ಹಸ್ತಾಂತರ ಮಾಡಿ, ಶುಭ ಹಾರೈಸಿದರು.