ಚಿಕ್ಕಮಗಳೂರು : 15 ವರ್ಷದ ಅಪ್ರಾಪ್ತೆ ಮೇಲೆ ಕಾಮುಕರು ಅತ್ಯಾಚಾರವೆಸಗಿರುವ ಆರೋಪ ಪ್ರಕರಣ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಾಲಕಿ ಚಿಕ್ಕಮ್ಮ ಸೇರಿ 17 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.
15 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಶೃಂಗೇರಿಯಲ್ಲಿ 17 ಆರೋಪಿಗಳ ವಿರುದ್ಧ ಎಫ್ಐಆರ್ - 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ
15 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿರುವ ಆರೋಪ ಪ್ರಕರಣ ಚಿಕ್ಕಮಗಳೂರಿನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ 17 ಜನರ ವಿರುದ್ಧ ವಿರುದ್ಧ ಎಫ್ಐಆರ್ ದಾಖಲಾಗಿದೆ.
15 ವರ್ಷದ ಬಾಲಕಿ ಮೇಲೆ ಅತ್ಯಾಚಾರ?
ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಸುಬ್ರಮಣ್ಯ, ಶೃಂಗೇರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸದ್ಯ 17 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.