ಚಿಕ್ಕಮಗಳೂರು: ಶೃಂಗೇರಿ ನಗರದ ಸ್ವಾಗತ ಗೋಪುರದ ಬಳಿಯಿರುವ ಶ್ರೀ ಶಂಕರಾಚಾರ್ಯ ಪುತ್ಥಳಿಯ ಮೇಲೆ ಅನ್ಯ ಕೋಮಿನ ಧ್ವಜ ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ವಿಶೇಷ ತಂಡ ರಚನೆ ಮಾಡಿದೆ.
ಸುಮಾರು 10 ಜನರ ವಿಶೇಷ ಪೊಲೀಸ್ ತಂಡ ರಚನೆಯಾಗಿದ್ದು, ಚಿಕ್ಕಮಗಳೂರು ಹಾಗೂ ಕೊಪ್ಪ ಡಿವೈಎಸ್ಪಿ ನೇತೃತ್ವದಲ್ಲಿ ಈ ತಂಡವನ್ನು ರಚಿಸಲಾಗಿದೆ.