ಕರ್ನಾಟಕ

karnataka

ETV Bharat / state

ಶೃಂಗೇರಿ: ತುಂಗಾ ನದಿಯಲ್ಲಿ ಮುಳುಗಿ ಬೆಂಗಳೂರಿನ ವಿದ್ಯಾರ್ಥಿ ಸಾವು - Sringeri Police Station

ಚಿಕ್ಕಮಗಳೂರಿಗೆ ಕಾಲೇಜಿನಿಂದ ಪ್ರವಾಸಕ್ಕೆಂದು ಬಂದಿದ್ದ ವಿದ್ಯಾರ್ಥಿಯೋರ್ವ ಈಜಲು ಹೋಗಿ ನೀರು ಪಾಲಾಗಿರುವ ಘಟನೆ ನಡೆದಿದೆ.

student-drowned-in-water-who-had-come-trip
ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು

By

Published : Nov 20, 2022, 12:47 PM IST

Updated : Nov 20, 2022, 2:26 PM IST

ಚಿಕ್ಕಮಗಳೂರು:ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಯೊಬ್ಬ ಶೃಂಗೇರಿಯ ತುಂಗಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಚಂದನ್ ಮೃತ ದುರ್ದೈವಿ. ಜಿಗಣಿಯ ಕೃಷ್ಣ ಕಾಲೇಜಿನ ದ್ವಿತೀಯ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾಲೇಜಿನಿಂದ ಪ್ರವಾಸ ಬಂದಿದ್ದರು. ಶೃಂಗೇರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

Last Updated : Nov 20, 2022, 2:26 PM IST

ABOUT THE AUTHOR

...view details