ಕರ್ನಾಟಕ

karnataka

ETV Bharat / state

ಫುಟ್​ಪಾತ್​​ ತೆರವು: ಸಾರ್ವಜನಿಕರು ಹಾಗೂ ನಗರಸಭೆ ಸಿಬ್ಬಂದಿ ನಡುವೆ ಮಾತಿನ ಚಕಮಕಿ - ಸಾರ್ವಜನಿಕರು ಹಾಗೂ ನಗರಸಭೆ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

ಫುಟ್​ಪಾತ್​​ ತೆರವು ಮಾಡುವ ವೇಳೆ ಸಾರ್ವಜನಿಕರು ಹಾಗೂ ನಗರಸಭೆ ಸಿಬ್ಬಂದಿ ನಡುವೆ ಮಾತಿನ ಚಕಮಕಿ ನಡೆದಿದೆ. ನಗರಸಭೆ ಸಿಬ್ಬಂದಿಯ ಅನುಚಿತ ವರ್ತನೆಯನ್ನು ಖಂಡಿಸಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Chikmagalur
ಸಾರ್ವಜನಿಕರು ಹಾಗೂ ನಗರಸಭೆ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

By

Published : Aug 25, 2020, 2:18 PM IST

ಚಿಕ್ಕಮಗಳೂರು: ನಗರದ ಎಂಜಿ ರಸ್ತೆಯಲ್ಲಿ ನಗರಸಭೆ ಸಿಬ್ಬಂದಿ ಫುಟ್​ಪಾತ್​​ ತೆರವು ಮಾಡುವ ವೇಳೆ ಸಾರ್ವಜನಿಕರು ಹಾಗೂ ಸಿಬ್ಬಂದಿ ನಡುವೆ ಮಾತಿನ ಚಕಮಕಿ ನಡೆದಿದೆ.

ಸಾರ್ವಜನಿಕರು ಹಾಗೂ ನಗರಸಭೆ ಸಿಬ್ಬಂದಿ ನಡುವೆ ಮಾತಿನ ಚಕಮಕಿ

ನಗರಸಭೆ ಸಿಬ್ಬಂದಿಯ ಅನುಚಿತ ವರ್ತನೆ ಖಂಡಿಸಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಸಾರ್ವಜನಿಕರು ಹಾಗೂ ನಗರಸಭೆಯ ಸಿಬ್ಬಂದಿ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಇದೇ ವೇಳೆ ನಗರಸಭೆಯ ಕೆಲ ಸಿಬ್ಬಂದಿ ಮಹಿಳೆಯರ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ ಎಂಬ ಆರೋಪವೂ ಕೇಳಿ ಬಂದಿದೆ.

ಸಾರ್ವಜನಿಕರು ಹಾಗೂ ನಗರಸಭೆ ಸಿಬ್ಬಂದಿ ನಡುವಿನ ಮಾತಿನ ಚಕಮಕಿ ತಾರಕ್ಕೇರಿದ ವೇಳೆ ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ವಾಗ್ವಾದ ತಿಳಿಗೊಳಿಸುವ ಪ್ರಯತ್ನ ಮಾಡಿದ್ದಾರೆ.

ABOUT THE AUTHOR

...view details