ಚಿಕ್ಕಮಗಳೂರು : ಜಮೀನಿಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಅಪಾರ ಬೆಳೆ ನಾಶವಾಗಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಸಮೀಪ ಅರಸೀಕೆರೆ ಗ್ರಾಮದಲ್ಲಿ ಘಟನೆ ನಡೆದಿದೆ.
ಚಿಕ್ಕಮಗಳೂರು: ಆಕಸ್ಮಿಕ ಬೆಂಕಿ ತಗುಲಿ ಅಪಾರ ಬೆಳೆ ನಾಶ - ಸಿಬ್ಬಂದಿ
ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಅಪಾರ ಬೆಳೆ ನಾಶವಾಗಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಸಮೀಪ ಅರಸೀಕೆರೆ ಗ್ರಾಮದಲ್ಲಿ ಘಟನೆ ನಡೆದಿದೆ.
ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಅಪಾರ ಬೆಳೆ ನಾಶ
ಜಯಣ್ಣ, ವಿಶುಕುಮಾರ್ ಎಂಬುವರಿಗೆ ಸೇರಿದ ಜಮೀನಿನಲ್ಲಿ ಈ ದುರಂತ ನಡೆದಿದೆ. ಜಮೀನು ಪಕ್ಕದಲ್ಲಿದ್ದ ಅರಣ್ಯ ಪ್ರದೇಶಕ್ಕೆ ಬೆಂಕಿ ಹೊತ್ತಿ ನಂತರ ಪಕ್ಕದ ಜಮೀನಿಗೂ ಬೆಂಕಿ ಆವರಿಸಿದೆ ಬೆಂಕಿಯಿಂದಾ ಅರಣ್ಯ ಪ್ರದೇಶ ಹಾಗೂ ಜಮೀನಿನಲ್ಲಿದ್ದ ಸೋಲಾರ್, 50 ಅಡಕೆ ಗಿಡ, ಸಿಲ್ವರ್, ಹೆಬ್ಬೇವು ಗಿಡಗಳು ಸಂಪೂರ್ಣವಾಗಿ ನಾಶವಾಗಿದ್ದು ಕೊಟ್ಟಿಗೆಗೂ ಬೆಂಕಿ ತಗುಲಿದೆ.
ಸ್ಥಳಕ್ಕೆ ಅರಣ್ಯಾಧಿಕಾರಿಗಳು ಹಾಗೂ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸಿದ್ದು ತರೀಕೆರೆ ತಾಲೂಕಿನ ಲಕ್ಕವಳ್ಳಿ ವಲಯಕ್ಕೆ ಸೇರಿದ ಅರಣ್ಯ ಪ್ರದೇಶದಲ್ಲಿ ಈ ದುರಂತ ನಡೆದಿದೆ.