ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರಿನಲ್ಲಿ ಗುಡುಗು-ಮಿಂಚು ಸಹಿತ ಮಳೆ - ಗುಡುಗು ಸಹಿತ ಉತ್ತಮ ಮಳೆ

ಚಿಕ್ಕಮಗಳೂರಿನ ವಿವಿಧ ಕಡೆ ಗುಡುಗು-ಮಿಂಚು ಸಹಿತ ಉತ್ತಮ ಮಳೆಯಾಗಿದ್ದು, ಜನ ಹರ್ಷಗೊಂಡಿದ್ದಾರೆ.

Thunder showers in Chikmagalur
ಚಿಕ್ಕಮಗಳೂರಿನಲ್ಲಿ ಗುಡುಗು ಸಹಿತ ಮಳೆ

By

Published : Apr 22, 2020, 6:34 PM IST

ಚಿಕ್ಕಮಗಳೂರು:ಜಿಲ್ಲೆಯ ಬಾಳೆಹೊನ್ನೂರು, ಕಳಸ, ಶೃಂಗೇರಿ, ಕೊಪ್ಪ, ಶೃಂಗೇರಿ ಸುತ್ತಮುತ್ತಲಿನ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ.

ಇಷ್ಟು ದಿನ ಕಾದ ಕಾವಲಿಯಂತಾಗಿದ್ದ ಭೂಮಿ, ಈ ಮಳೆಯಿಂದ ತಂಪಾಗಿದೆ. ಗುಡುಗು-ಸಿಡಿಲಿನೊಂದಿಗೆ ವರುಣನ ಆಗಮನವಾಗಿರುವುದರಿಂದ ಜನರು ಸಂತೋಷಗೊಂಡಿದ್ದಾರೆ.

ABOUT THE AUTHOR

...view details