ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರು ಅರಣ್ಯ ಇಲಾಖೆ ಕ್ವಾಟ್ರಸ್​ನಲ್ಲಿ ಅನೈತಿಕ ಚಟುವಟಿಕೆ ಆರೋಪ... ಗ್ರಾಮಸ್ಥರ ಆಕ್ರೋಶ

ಮೂಡಿಗೆರೆ ತಾಲೂಕಿನ ಗಬ್ಗಲ್ ಗ್ರಾಮದ ಅರಣ್ಯ ಇಲಾಖೆ ಕ್ವಾಟ್ರಸ್ ನಲ್ಲಿ ಮಹಿಳೆಯೊಂದಿಗೆ ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಕೊಪ್ಪ ಉಪವಲಯ ಅರಣ್ಯಾಧಿಕಾರಿ ಚಂದನ್ ಮೇಲೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Unethical activity at Forest Department Quatrus in  chikkamagalore
ಗ್ರಾಮಸ್ಥರ ಆಕ್ರೋಶ...

By

Published : Nov 16, 2020, 1:43 PM IST

Updated : Nov 16, 2020, 1:59 PM IST

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಗಬ್ಗಲ್ ಗ್ರಾಮದ ಅರಣ್ಯ ಇಲಾಖೆ ಕ್ವಾಟ್ರಸ್ ನಲ್ಲಿ ಅನೈತಿಕ ಚಟುವಟಿಕೆ ಆರೋಪ ಕೇಳಿ ಬಂದಿದೆ.

ಮಹಿಳೆಯ ಜೊತೆ ಕೊಪ್ಪ ವಿಭಾಗದ ಉಪವಲಯ ಅರಣ್ಯಾಧಿಕಾರಿ ಚಂದನ್ ಇಲಾಖೆಯ ಕ್ವಾಟ್ರಸ್ ನಲ್ಲಿಯೇ ಸಿಕ್ಕಿ ಬಿದ್ದಿದ್ದು, ಗ್ರಾಮಸ್ಥರು ಹಾಗೂ ಮಹಿಳೆಯ ಕುಟಂಬದ ಸದಸ್ಯರು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.

ಅರಣ್ಯ ಇಲಾಖೆ ಕ್ವಾಟ್ರಸ್​ನಲ್ಲಿ ಅನೈತಿಕ ಚಟುವಟಿಕೆ ?

ಚಂದನ್ ಮೇಲಿನ ಆಕ್ರೋಶ ಮೀತಿ ಮೀರಿ ಹೋಗುತ್ತಿದ್ದ ವೇಳೆ ಬಾಳೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ಶಾಂತಗೊಳಿಸಿದ್ದಾರೆ. ಬಾಳೂರು ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Last Updated : Nov 16, 2020, 1:59 PM IST

For All Latest Updates

TAGGED:

ABOUT THE AUTHOR

...view details