ಚಿಕ್ಕಮಗಳೂರು: ರೈಲ್ವೇ ಹಳಿಯಲ್ಲಿಅಪರಿಚಿತ ವ್ಯಕ್ತಿಯೊಬ್ಬರಶವ ಪತ್ತೆಯಾಗಿರುವಘಟನೆ ಜಿಲ್ಲೆಯ ತರೀಕೆರೆ ತಾಲೂಕು ಕೋಡಿ ಕ್ಯಾಂಪ್ ಬಳಿ ನಡೆದಿದೆ.
ತರೀಕೆರೆ ರೈಲ್ವೇ ಹಳಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ - Unidentified body found at Tarikere Railway Track
ರೈಲ್ವೇ ಹಳಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕು ಕೋಡಿ ಕ್ಯಾಂಪ್ ಬಳಿ ನಡೆದಿದೆ.
ತರೀಕೆರೆ ರೈಲ್ವೇ ಹಳಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ
ಆಕಸ್ಮಿಕವಾಗಿ ನಡೆದಿರುವ ಘಟನೆಯೋ ಅಥವಾ ಆತ್ಮಹತ್ಯೆಯೋ ಎಂದು ತಿಳಿದು ಬಂದಿಲ್ಲ. ಸತ್ತ ವ್ಯಕ್ತಿ ಯಾರೆಂದು ಗುರುತು ಪತ್ತೆಯಾಗಿಲ್ಲ. ಸ್ಥಳೀಯರು ಈ ಭಾಗದಲ್ಲಿ ಹೋಗುವ ವೇಳೆ ಘಟನೆ ಬೆಳಕಿಗೆ ಬಂದಿದ್ದು, ಕೂಡಲೇ ತರೀಕೆರೆ ಪೊಲೀಸರ ಗಮನಕ್ಕೆ ತಂದಿದ್ದಾರೆ.
ಪೋಲಿಸರು ಸ್ಥಳಕ್ಕಾಗಮಿಸಿ ಮೃತದೇಹವನ್ನು ತಾಲೂಕು ಆಸ್ಪತ್ರೆಗೆ ರವಾನಿಸಿದ್ದಾರೆ.