ಚಿಕ್ಕಮಗಳೂರು :ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿರುವ ಘಟನೆ ನಗರದ ಹೊರವಲಯದ ಕಲ್ಯಾಣನಗರದಲ್ಲಿ ನಡೆದಿದೆ. ಯುವಕರು, ಮಹಿಳೆಯರು ದೊಣ್ಣೆಯಿಂದ ಪರಸ್ಪರ ಹಲ್ಲೆ ಮಾಡಿಕೊಂಡಿದ್ದಾರೆ.
ಚಿಕ್ಕಮಗಳೂರು : ಕ್ಷುಲಕ ಕಾರಣಕ್ಕೆ ಮಹಿಳೆಯರು-ಯುವಕರ ಮಧ್ಯೆ ಮಾರಾಮಾರಿ - clash in Chikkamagaluru
ಪರಸ್ವರ ಒಬ್ಬರಿಗೊಬ್ಬರೂ ಅವಾಚ್ಯ ಶಬ್ಧಗಳಿಂದ ನಿಂದಿಸಿಕೊಂಡಿದ್ದು, ಗಾಯಾಳುಗಳನ್ನು ಜಿಲ್ಲಾಸ್ವತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲು ಆಗಿದ್ದು, ಪೊಲೀಸರು ಪ್ರಕರಣದ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ..

ಮಹಿಳೆಯರು-ಯುವಕರ ಮಧ್ಯೆ ಮಾರಾಮಾರಿ
ಮನಸ್ಸೋ ಇಚ್ಛೆ ಕೋಲಿನಿಂದ ಹೊಡೆದಾಡಿಕೊಂಡಿದ್ದು, ಮಹಿಳೆಯರು ಮತ್ತು ಯುವಕರನ್ನು ಬಿಡಿಸಲು ಹೋದರೂ ಯಾವುದೇ ರೀತಿಯ ಪ್ರಯೋಜನ ಆಗಿಲ್ಲ. ಗ್ರಾಮದ ನಡು ರಸ್ತೆಯಲ್ಲಿಯೇ ಈ ಹೊಡೆದಾಟ ನಡೆದಿದ್ದು, ಕಲ್ಲಿನಿಂದಲೂ ಹೊಡೆದಾಟ ನಡೆಸಲು ಮುಂದಾಗಿದ್ದಾರೆ.
ಕ್ಷುಲಕ ಕಾರಣಕ್ಕೆ ಮಹಿಳೆಯರು-ಯುವಕರ ಮಧ್ಯೆ ಮಾರಾಮಾರಿ
ಪರಸ್ವರ ಒಬ್ಬರಿಗೊಬ್ಬರೂ ಅವಾಚ್ಯ ಶಬ್ಧಗಳಿಂದ ನಿಂದಿಸಿಕೊಂಡಿದ್ದು, ಗಾಯಾಳುಗಳನ್ನು ಜಿಲ್ಲಾಸ್ವತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲು ಆಗಿದ್ದು, ಪೊಲೀಸರು ಪ್ರಕರಣದ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
Last Updated : Jul 2, 2021, 3:33 PM IST