ಚಿತ್ರದುರ್ಗ: ಕೊರೊನಾ ಸೋಂಕಿಗೆ ಜಿಲ್ಲೆಯಲ್ಲಿಂದು ಇಬ್ಬರು ಕೊನೆಯುಸಿರೆಳೆದಿದ್ದು, ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 14ಕ್ಕೇರಿದೆ.
ಚಿತ್ರದುರ್ಗದಲ್ಲಿ ಕೊರೊನಾಗೆ ಮತ್ತಿಬ್ಬರ ಬಲಿ: ಮೃತರ ಸಂಖ್ಯೆ 14ಕ್ಕೆ ಏರಿಕೆ - Chitradurga latest news
ಚಿತ್ರದುರ್ಗದ ಹೊರಪೇಟೆ ಬಡಾವಣೆಯ 40 ವರ್ಷದ ಮಹಿಳೆ ಸೇರಿದಂತೆ ಹೊಸದುರ್ಗ ಪಟ್ಟಣದ ಕಲ್ಲಮ್ಮ ಬಡಾವಣೆಯ 55 ವರ್ಷದ ವ್ಯಕ್ತಿ ಸೋಂಕಿನಿಂದ ಕೊನೆಯುಸಿರೆಳೆದಿದ್ದಾರೆ.
Chitradurga corona case
ಚಿತ್ರದುರ್ಗದ ಹೊರಪೇಟೆ ಬಡಾವಣೆಯ 40 ವರ್ಷದ ಮಹಿಳೆ ಸೇರಿದಂತೆ ಹೊಸದುರ್ಗ ಪಟ್ಟಣದ ಕಲ್ಲಮ್ಮ ಬಡಾವಣೆಯ 55 ವರ್ಷದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.