ಚಿತ್ರದುರ್ಗ:ಜಿಲ್ಲೆಯಲ್ಲಿಂದು 21 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ತನ್ನ ಹೆಲ್ತ್ ಬುಲೆಟಿನ್ ನಲ್ಲಿ ತಿಳಿ99999ಸಿದೆ.
ಇಂದು 73 ಜನ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಚಿತ್ರದುರ್ಗ:ಜಿಲ್ಲೆಯಲ್ಲಿಂದು 21 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ತನ್ನ ಹೆಲ್ತ್ ಬುಲೆಟಿನ್ ನಲ್ಲಿ ತಿಳಿ99999ಸಿದೆ.
ಇಂದು 73 ಜನ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಹೊಳಲ್ಕೆರೆ 17, ಮೊಳಕಾಲ್ಮೂರು 01, ಚಳ್ಳಕೆರೆ 03, ಒಟ್ಟು 21 ಪ್ರಕರಣಗಳು ಪತ್ತೆಯಾಗಿದೆ.
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1,551 ಕ್ಕೆ ಏರಿಕೆಯಾಗಿದ್ದು, 1,065 ಜನ ಸೋಂಕಿನಿಂದ ಗುಣಮುಖರಾಗಿದ್ದು, ಇನ್ನುಳಿದ 467 ಜನ ಕೋವಿಡ್ ಕೇರ್ ಸೆಂಟರ್ ಸೇರಿದಂತೆ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 19 ಜನ ಕೊರೊನಾದಿಂದ ಸಾವನ್ನಪ್ಪಿದ್ದಾರೆ.