ಕರ್ನಾಟಕ

karnataka

ETV Bharat / state

ನಾಮಪತ್ರ ಸಲ್ಲಿಕೆ ದಿನಾಂಕ ಮುಕ್ತಾಯ... ಚಿತ್ರದುರ್ಗದಲ್ಲಿ 23 ಅಭ್ಯರ್ಥಿಗಳು ಕಣಕ್ಕೆ - undefined

ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಅಂತ್ಯವಾಗಿದ್ದು, ಕೋಟೆನಾಡಿನಲ್ಲಿ 23 ಜನ ಅಭ್ಯರ್ಥಿಗಳು ಲೋಕ ಅಖಾಡಕ್ಕೆ ಇಳಿದಿದ್ಧಾರೆ.

ಚಿತ್ರದುರ್ಗ

By

Published : Mar 28, 2019, 10:17 AM IST

ಚಿತ್ರದುರ್ಗ:ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಕೋಟೆನಾಡಿನಲ್ಲಿ ಒಟ್ಟು 24 ಜನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ಇಲ್ಲಿಯವರೆಗೆ ಒಟ್ಟು 24 ಜನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಈ 24 ಜನರ ಪೈಕಿ 23 ಜನ ಅಭ್ಯರ್ಥಿಗಳ ನಾಮಪತ್ರಗಳು ಅಂಗೀಕೃತಗೊಂಡಿವೆ ಎಂದು ಜಿಲ್ಲಾ ಚುನಾವಣಾಧಿಕಾರಿ ವಿನೋತ್ ಪ್ರಿಯಾ ಮಾಹಿತಿ ನೀಡಿದರು.

ಚಿತ್ರದುರ್ಗ

ಓರ್ವ ಅಭ್ಯರ್ಥಿಯ ನಾಮಪತ್ರ ಕುರಿತು ವಿಚಾರಣೆಗೆ ಒಳಪಡಿಸಲಾಗಿದೆ. ಇದಕ್ಕೆ ಏನು ಕಾರಣ ಅನ್ನೋದು ಜಿಲ್ಲಾ ಚುನಾವಣಾಧಿಕಾರಿಯವರ ಸಭೆ ಬಳಿಕ ತಿಳಿದು ಬರಲಿದೆ.

For All Latest Updates

TAGGED:

ABOUT THE AUTHOR

...view details