ಕರ್ನಾಟಕ

karnataka

ETV Bharat / state

ಚಿತ್ರದುರ್ಗ ಜಿಲ್ಲೆಯಲ್ಲಿ ಮತ್ತೆ 276 ಜನರಿಗೆ ಕೋವಿಡ್ ಸೋಂಕು ದೃಢ - ಚಿತ್ರದುರ್ಗ ಕೊರೊನಾ ಸುದ್ದಿ

ಚಿತ್ರದುರ್ಗ ಜಿಲ್ಲೆಯಲ್ಲಿ ಸೋಮವಾರ 276 ಜನರಿಗೆ ಕೋವಿಡ್​​-19 ಸೋಂಕು ಇರುವುದು ದೃಢಪಟ್ಟಿದೆ.

276-new-corona-positive-cases-reported-in-chitradurga
ಕೋವಿಡ್

By

Published : Oct 6, 2020, 3:55 AM IST

ಚಿತ್ರದುರ್ಗ: ಜಿಲ್ಲೆಯಲ್ಲಿ ಸೋಮವಾರ 276 ಜನರಿಗೆ ಕೋವಿಡ್​​-19 ಸೋಂಕು ಇರುವುದು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 8,078ಕ್ಕೆ ಏರಿಕೆಯಾದಂತಾಗಿದೆ.

ವಿವಿಧೆಡೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಸೋಮವಾರ ಒಬ್ಬರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 590 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.

ಚಿತ್ರದುರ್ಗ ಜಿಲ್ಲೆಯಾದ್ಯಂತ ಇದುವರೆಗೆ 38 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ, ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 6,522 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 1518 ಸಕ್ರಿಯ ಪ್ರಕರಣಗಳು ಇವೆ.

ABOUT THE AUTHOR

...view details