ಚಿತ್ರದುರ್ಗ: ಬೆಂಕಿ ಹಚ್ಚಿಕೊಂಡು ಮಗಳ ಸಹಿತ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಗಾರೇಹಟ್ಟಿ ಬಡಾವಣೆಯಲ್ಲಿ ನಡೆದಿದೆ.
ಬೆಂಕಿ ಹಚ್ಚಿಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆ: ಚಿತ್ರದುರ್ಗದಲ್ಲಿ ದುರಂತ - ಸಿಲಿಂಡರ್ ಸ್ಫೋಟಕ್ಕೆ ಮೂವರ ಸಾವು ನ್ಯೂಸ್
ಬೆಂಕಿ ಹಚ್ಚಿಕೊಂಡು ಮಗಳ ಸಹಿತ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿತ್ರದುರ್ಗ ನಗರದ ಗಾರೇಹಟ್ಟಿ ಬಡಾವಣೆಯಲ್ಲಿ ನಡೆದಿದೆ.
Cylinder explosion
ಅರುಣ್ (40), ಲತಾ (35), ಅವರ ಪುತ್ರಿ ಅಮೃತಾ (13) ಆತ್ಮಹತ್ಯೆಗೆ ಶರಣಾದವರು. ಸಾವಿಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಈ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹಗಳು ಛಿದ್ರವಾಗಿದ್ದು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.